ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಪತ್ರಕರ್ತರಾದ ಡಿ. ಎಮ್. ಹಾಲಾರಾಧ್ಯ ರವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಧ್ಯಕ್ಷರಾದ ವಾಮದೇವಪ್ಪನವರು ಆಯ್ಕೆಮಾಡಿ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಶ್ರೀಯುತರು
ಜಿಲ್ಲಾಧ್ಯಕ್ಷರಾದ ವಾಮದೇವಪ್ಪ ನವರಿಗೆ ಮತ್ತು ನ್ಯಾಮತಿ ತಾಲೂಕಿನ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರುಗಳಿಗೆ ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ನನಗೆ ಸಹಕರಿಸಿದ ನನ್ನೆಲ್ಲಾ ಹಿತೈಷಿಗಳು ಹಾಗೂ ಸ್ನೇಹಿತರುಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದರು .