ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ,ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ19 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 101 ಅಂಗನವಾಡಿಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅರ್ಹ ಮಹಿಳಾಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ…