Day: December 28, 2021

ದಾವಣಗೆರೆಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ವರ್ಷಾಚರಣೆ ಜನಪರ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಜನ ವಿರೋಧಿ ಬಿಜೆಪಿಯನ್ನು ಹೋಗಲಾಡಿಸಲು ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪನವರು ಕರೆ.

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ವತಿಯಿಂದ ದಾವಣಗೆರೆನಗರದಲ್ಲಿ 137ನೇ ಕಾಂಗ್ರೆಸ್ ಸಂಸ್ಥಾಪನಾವರ್ಷಾಚರಣೆವನ್ನು ಹಮ್ಮಿಕೊಳ್ಳಲಾಗಿತ್ತು.ಇಂದು ಬೆಳಿಗ್ಗೆ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿನಡೆದ ಸರಳ ಸಮಾರಂಭದಲ್ಲಿ ಹುತಾತ್ಮ ಸ್ವಾತಂತ್ರ್ಯಹೋರಾಟಗಾರರಿಗೆ ಹಾಗೂ ಪಕ್ಷದ ಹಿರಿಯರಿಗೆ ಪುಷ್ಪನಮನ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷಹೆಚ್.ಬಿ.ಮಂಜಪ್ಪನವರು ದೀಪ ಬೆಳಗಿಸುವ ಮೂಲಕಸಮಾರಂಭವನ್ನು ಉದ್ಘಾಟಿಸಿದರು. ನಂತರ ಜಿಲ್ಲಾ…

ಬಸಾಪುರದಲ್ಲಿ ಮಹೇಶ್ವರಸ್ವಾಮಿ ಜಾತ್ರೆ:ಎಸ್ಸೆಸ್ ಭಾಗಿ

ದಾವಣಗೆರೆ: ದಾವಣಗೆರೆ ನಗರದ ಬಸಾಪುರಗ್ರಾಮದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸಹಮಹೇಶ್ವರ ಸ್ವಾಮಿ ಜಾತ್ರೆ ಇಂದು ಮತ್ತು ನಾಳೆನಡೆಯುತ್ತಿದ್ದು, ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ಮತ್ತು ಉದ್ಯಮಿ ಎಸ್.ಎಸ್.ಗಣೇಶ್ಅವರು ಇಂದು ಸ್ವಾಮಿಯ ದರ್ಶನ ಪಡೆದು ಪ್ರಸಾದಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯಬಾ.ಮ.ಬಸವರಾಜಯ್ಯ, ಮುಖಂಡ…

ಉದ್ಯೋಗ ಪಡೆಯಲು ಔದ್ಯೋಗಿಕ ಕ್ಷೇತ್ರಕ್ಕೆ ಬೇಕಿರುವ ಕೌಶಲ, ನೈಪುಣ್ಯತೆ ಅತಿ ಅವಶ್ಯಕ- ಮಹಾಂತೇಶ್ ಬೀಳಗಿ

ಪ್ರಸ್ತುತ ಕಾಲಮಾನದಲ್ಲಿ ಕೇವಲ ಪದವಿ, ಸ್ನಾತಕೋತ್ತರಪದವಿ ವಿದ್ಯಾರ್ಹತೆ ಹೊಂದಿದ ಮಾತ್ರಕ್ಕೆ ಯುವಜನತೆ ಉದ್ಯೋಗಪಡೆಯುವುದು ಕಷ್ಟಸಾಧ್ಯ. ಔದ್ಯೋಗಿಕ ಕ್ಷೇತ್ರಕ್ಕೆಬೇಕಿರುವ ಕೌಶಲ್ಯ, ವೃತ್ತಿ ನೈಪುಣ್ಯತೆ ಹೊಂದುವುದು ಅತಿಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.75ನೇ ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ಭಾರತಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ವ್ಯಾಪ್ತಿಯಕೌಶಲ್ಯಾಭಿವೃದ್ಧಿ,…

ಮನುಷ್ಯನಿಗೆ ಗಾಳಿ,ಬೆಳಕು ಎಷ್ಟು ಮುಖ್ಯವೋ ಅದೇ ರೀತಿ ನೀರೂ ಕೂಡ ಅತ್ಯಮೂಲ್ಯವಾದದ್ದು, ಅದನ್ನು ಸಂರಕ್ಷಿಸ ಬೇಕಾಗಿರುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಮನುಷ್ಯನಿಗೆ ಗಾಳಿ,ಬೆಳಕು ಎಷ್ಟು ಮುಖ್ಯವೋ ಅದೇ ರೀತಿ ನೀರೂ ಕೂಡ ಅತ್ಯಮೂಲ್ಯವಾದದ್ದು, ಅದನ್ನು ಸಂರಕ್ಷಿಸ ಬೇಕಾಗಿರುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಅಬರಗಟ್ಟೆ ಗ್ರಾಮದ ಕೆರೆಗೆ ಬಾಗಿಣ ಅರ್ಪಿಸಿ ಮಾತನಾಡಿದ ಶಾಸಕರು,…

ಭಾರತದ ದೇಗುಲಗಳು ಸಂಸ್ಕೃತಿಯ ಕನ್ನಡಿಗಳಾಗಿವೆ:ಜಿ.ಎಂ.ಆರ್‌.ಆರಾಧ್ಯಅಭಿಪ್ರಾಯ .

ಹಿರಿಯ ಸಾಹಿತಿ ಹರಿಹರದ ಸೀತಾನಾರಾಯಣ್ ಅವರ “ನಾ ಕಂಡ ಗುಡಿಗೋಪುರಗಳು” ಕೃತಿ ಲೋಕಾರ್ಪಣೆ ಹರಿಹರ,ಡಿ.27-ಭಾರತದ ದೇಗುಲಗಳು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕನ್ನಡಿಗಳಾಗಿವೆ ಎಂದು ‘ಜನಮಿಡಿತ’ ಪತ್ರಿಕೆಯ ಸಂಪಾದಕ ಜಿ.ಎಂ.ಆರ್‌.ಆರಾಧ್ಯ ಅಭಿಪ್ರಾಯಪಟ್ಟರು. ಅವರು ಇಂದು ಹರಿಹರದಲ್ಲಿ ನಡೆದ ಶ್ರೀಮತಿ ಸೀತಾ ಎನ್ ನಾರಾಯಣ ಇವರ…