ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ
ದಾವಣಗೆರೆಯ ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವಅರಿಶಿನಘಟ್ಟ್ಳ ಗ್ರಾಮದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತುಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಈ ಕಚೇರಿ ಅಥವಾ ತಹಶೀಲ್ದಾರ್,ಚನ್ನಗಿರಿ ತಾಲ್ಲೂಕು ಕಚೇರಿಯಿಂದ…