Day: December 30, 2021

ಹೊನ್ನಾಳಿಯಲ್ಲಿ ಕೋರೆಗಾವ್ ವಿಜಯೋತ್ಸವ ಸಾವಿತ್ರಿಬಾಯಿ ಪುಲೆ ಜನ್ಮ ದಿನಾಚರಣೆ

ಹೊನ್ನಾಳಿ; ಹೊನ್ನಾಳಿ ಹಾಗು ನ್ಯಾಮತಿ ತಾಲ್ಲೂಕು ಪ್ರಜಾಪರಿರ್ವತನಾ ವೇದಿಕೆಯಿಂದ ಕೋರೆಗಾವ್ ವಿಜಯೋತ್ಸವ ಹಾಗು ಸಾವಿತ್ರಿ ಬಾಯಿ ಪುಲೆ ಜನ್ಮ ದಿನದ ಅಂಗವಾಗಿ ಸ್ವಾಭಿಮಾನದ ವಿಜಯದಿನ , ಭೌದ್ಧಧರ್ಮ ವಿದಿವಿಧಾನದಲ್ಲಿ ನಾಮಕರಣ ಕಾರ್ಯಕ್ರಮವು ಜ.3ರ ಸೋಮವಾರ ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್ ಭವನದಲ್ಲಿ…

ಪಿಹೆಚ್‍ಡಿ ವಿದ್ಯಾರ್ಥಿ ವೇತನಕ್ಕಾಗಿ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲುಅರ್ಜಿ…

ಟೇಬಲ್ ಟೆನಿಸ್ ಪಂದ್ಯಾವಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ

ದಾವಣಗೆರೆಯಲ್ಲಿ ಜರುಗಿದ ಅಂತರ ಕಾಲೇಜು ಟೇಬಲ್ ಟೆನಿಸ್ಪಂದ್ಯಾವಳಿಯಲ್ಲಿ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಪ್ರಥಮ ಸ್ಥಾನ ಪಡೆದುಕೊಂಡಿತು.ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತುಸ್ನಾತಕೋತ್ತರ ಕೇಂದ್ರ ಮತ್ತು ದಾವಣಗೆರೆ ವಿಶ್ವವಿದ್ಯಾಲಯದೈಹಿಕ ಶಿಕ್ಷಣ ನಿರ್ದೇಶಕರ ಸಂಘ, ಇವರ ಸಂಯುಕ್ತ ಆಶ್ರಯದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ…