Day: December 31, 2021

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದಎಂ.ಪಿ.ರೇಣುಕಾಚಾರ್ಯ ಇವರು ಜನವರಿ 01 ರಿಂದ 03 ರವರೆಗೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ. ಜ.01 ರಂದು ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿ ತಾಲ್ಲೂಕು ಕಚೇರಿಸಭಾಂಗಣಕ್ಕೆ ಆಗಮಿಸಿ, ಕೋವಿಡ್ ಸೋಂಕಿನಿಂದ ಮೃತಪಟ್ಟವರು,ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳು ಹಾಗೂಅತಿವೃಷ್ಠಿಯಿಂದ ಹಾನಿಗೊಳಗಾದ ಮನೆಗಳ ಕುಟುಂಬಗಳಿಗೆಪತ್ರಗಳ…

ಉದ್ಯೋಗ ಆಮಿಷ : ನಕಲಿ ಏಜೆಂಟರುಗಳ ಬಗ್ಗೆ ಜಾಗರೂಕರಾಗಿರಲು ಎಸ್‍ಪಿ ಮನವಿ

ರಾಜ್ಯದಲ್ಲಿ ಯುವಕರಿಗೆ ವಿದೇಶಗಳಲ್ಲಿ ಉದ್ಯೋಗ ಕೊಡಿಸುವನೆಪದಲ್ಲಿ ವಂಚಿಸುವ ನಕಲಿ ಏಜೆಂಟುಗಳ ಹಾವಳಿ ಹೆಚ್ಚಾಗುತ್ತಿದ್ದು, ಈಬಗ್ಗೆ ಸಾರ್ವಜನಿಕರು ಜಾಗರೂಕರಾಗಿರಬೇಕು ಅಲ್ಲದೆ ಉದ್ಯೋಗದಆಮಿಷ ಒಡ್ಡುವ ಅನಧಿಕೃತ ಕಂಪನಿ ಅಥವಾ ವ್ಯಕ್ತಿಗಳ ವಿರುದ್ಧಸ್ಥಳೀಯ ಪೊಲಿಸ್ ಠಾಣೆಗಳಲ್ಲಿ ದೂರು ದಾಖಲಿಸುವಂತೆ ಜಿಲ್ಲಾ ಪೊಲಿಸ್ವರಿಷ್ಠಾಧಿಕಾರಿ ಎಸ್.ಬಿ. ರಿಷ್ಯಂತ್ ಮನವಿ…

ವೈಜ್ಞಾನಿಕ ಕುರಿ ಸಾಕಾಣಿಕೆ ಕುರಿತು ರೈತರಿಗೆ ತರಬೇತಿ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದಾವಣಗೆರೆ ವತಿಯಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯತರಬೇತಿ ಕೇಂದ್ರದ ಸಹಯೋಗದೊಂದಿಗೆ ರೈತರಿಗೆ ವೈಜ್ಞಾನಿಕಕುರಿ ಸಾಕಾಣಿಕೆ ಕುರಿತು ಒಂದು ದಿನದ ತರಬೇತಿಯನ್ನು ಜ.05ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪಶುಆಸ್ಪತ್ರೆ ಆವರಣ, ಪಿ.ಬಿ.ರಸ್ತೆಯ…

ಬೇಸಿಗೆ ಹಂಗಾಮಿನಲ್ಲಿ ಬೆರಕೆ ಭತ್ತ ನಿರ್ವಹಣೆ ಕ್ರಮಗಳ ಬಗ್ಗೆ ರೈತರಿಗೆ ಸಲಹೆ

ಬೇಸಿಗೆ ಹಂಗಾಮಿನಲ್ಲಿ ಬೆರಕೆ ಭತ್ತ ನಿರ್ವಹಣೆ ಕ್ರಮಗಳಬಗ್ಗೆ ಕೃಷಿ ಇಲಾಖೆಯು ರೈತರಿಗೆ ಸಲಹೆಗಳನ್ನು ನೀಡಿದೆ. ದಾವಣಗೆರೆಜಿಲ್ಲೆಯಾದ್ಯಂತ ಬೇಸಿಗೆ ಹಂಗಾಮಿನಲ್ಲಿ ವಿವಿಧ ನೀರಾವರಿ ಮೂಲಗಳಿಂದಸುಮಾರು 50,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತಬೆಳೆಯಲಾಗುತ್ತದೆ. ಈ ಸಮಯದಲ್ಲಿ ರೈತರು ಸಸಿ ಮಡಿತಯಾರಿಸುವ ತಯಾರಿಯಲ್ಲಿದ್ದಾರೆ. ಈ ಸಮಯದಲ್ಲಿ ಬೆರಕೆ…

ಮಾರಿಕೊಪ್ಪ ಗ್ರಾಮದಲ್ಲಿರುವ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಹಣ (1514421 )ರೂಗಳು ಆಗಿದೆ. ಬಸವನಗೌಡ ಕೋಟೂರ್

ಹೊನ್ನಾಳಿ ಡಿ;- 31 ತಾಲೂಕು ಮಾರಿಕೊಪ್ಪ ಗ್ರಾಮದಲ್ಲಿರುವ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಸರ್ಕಾರದ ಮುಜರಾಯಿ ಇಲಾಖೆಯ ಸೇರಿರುವ ಕಾರಣ ದೇವಸ್ಥಾನದಲ್ಲಿ ಭಕ್ತರು ಹಣವನ್ನು ಹಾಕಲಿಕ್ಕೆ ಹುಂಡಿಯನ್ನು ಇಟ್ಟಿದ್ದರು . ಭಕ್ತರು ಹಾಕಿದ ಹಣದಿಂದ ಆ ಹುಂಡಿ ತುಂಬಿತ್ತು, ಆದ ಕಾರಣ…

ಹೊಳೆ ಹರಳಹಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಇವರ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ.

ಹೊನ್ನಳ್ಳಿ ಡಿ;- 31 ತಾಲೂಕು ಹೊಳೆ ಹರಳಹಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಹೊಳೆ ಹರಳಹಳ್ಳಿ ಇವರ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡದ ಬಾವುಟ ವನ್ನು ರಕ್ಷಣಾ ವೇದಿಕೆಯ ಕಾರ್ಯಕರ್ತರಿಂದ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆಯನ್ನು ಕೊಡಲಾಯಿತು.ಈ…