Month: December 2021

ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಮಾನವಹಕ್ಕುಗಳ ದಿನಾಚರಣೆ’’ ಕಾರ್ಯಕ್ರಮವನ್ನು ಡಿ.10 ರಂದುಬೆಳಿಗ್ಗೆ 10.30ಕ್ಕೆ ಜಿಲ್ಲಾ ವಕೀಲರ ಸಂಘ, ದಾವಣಗೆರೆ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ…

ಮಳೆಯಿಂದ ಹಾನಿಗೊಳಗಾದ ಶಾಲೆಗೆ ಭೇಟಿ ಪರಿಶೀಲನೆ ನಡೆಸಿದ ಡಿಸಿ

ಹೊನ್ನಾಳಿ ತಾಲ್ಲೂಕು ಸಾಸಿವೇಹಳ್ಳಿ ಹೋಬಳಿ ತ್ಯಾಗದಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಅವರು ಗುರುವಾರದಂದು ಭೇಟಿ ನೀಡಿಹಾನಿಗೊಳಗಾದ ಶಾಲೆಯ ಕೊಠಡಿಯನ್ನು ಪರಿಶೀಲನೆ ಮಾಡಿದರುಮತ್ತು ಶಾಲೆಯ ಅಡುಗೆ ಕೋಣೆ ಪರಿಶೀಲನೆ ಮಾಡಿ ಮತ್ತುಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸೇವಿಸಿದರು.

ಎಲ್ಲ ಕಚೇರಿಗಳಲ್ಲೂ ಆಂತರಿಕ ಸಮಿತಿ ರಚನೆ ಕಡ್ಡಾಯಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಸಂವಿಧಾನದ ಆಶಯಕ್ಕೆ ಮಾರಕ – ಸದಾಶಿವ ಪ್ರಭು

ದೇಶದ ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯವನ್ನು ನಮ್ಮಸಂವಿಧಾನ ನೀಡಿದ್ದು, ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳು ಸಂವಿಧಾನದಆಶಯಕ್ಕೆ ಧಕ್ಕೆ ತರುವಂತಹದ್ದಾಗಿದೆ. ಪ್ರತಿಯೊಂದು ಸರ್ಕಾರಿಅಥವಾ ಖಾಸಗಿ ಸಂಸ್ಥೆಗಳ ಕಚೇರಿಯಲ್ಲಿಯೂ ಮಹಿಳೆಯರಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತು ಆಂತರಿಕ ಸಮಿತಿರಚಿಸುವುದು ಕಡ್ಡಾಯವಾಗಿದೆ ಎಂದು…

ಕೆಂಗಲಹಳ್ಳಿ ಶ್ರೀ ಶೈಲ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದ ಕಟ್ಟಡದ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿದ ಒಂದು ಲಕ್ಷದ ಡಿಡಿಯನ್ನು ತಾಲೂಕಿನ ಯೋಜನಾಧಿಕಾರಿ ಬಸವರಾಜ್ ಅಂಗಡಿ ಹಸ್ತಾಂತರಿಸಿದರು.

ಕುಂದೂರು ವಲಯದ ಕೆಂಗಳಹಳ್ಳಿ ಕಾರ್ಯಕ್ಷೇತ್ರದಲ್ಲಿ ಶ್ರೀ ಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಕಟ್ಟಡದ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿದ ಒಂದು ಲಕ್ಷದ ಡಿಡಿ ಯನ್ನು ತಾಲೂಕಿನ ಯೋಜನಾಧಿಕಾರಿಗಳಾದ ಬಸವರಾಜ್ ಅಂಗಡಿ ಸರ್ ಅವರು ಕಮಿಟಿಯ ಅಧ್ಯಕ್ಷರಾದ ಬಸವನಗೌಡ ಮತ್ತು ಕಮಿಟಿ…

ಅರೆಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾದ ಎಚ್ ಎಸ್ ವೀರಭದ್ರ ಪಾಟೀಲ್ ರವರು ಇಂದು ಡಿ ಜಿ ಶಾಂತನಗೌಡ್ರುರವರ 74ನೆ ವರ್ಷದ ಹುಟ್ಟುಹಬ್ಬಆಚರಿಸಿದರು.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಅರೆಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾದ ಎಚ್ ಎಸ್ ವೀರಭದ್ರ ಪಾಟೀಲ್ ರವರು ಇಂದು ಡಿ ಜಿ ಶಾಂತನಗೌಡ್ರುರವರ 74ನೆ ವರ್ಷದ ಹುಟ್ಟುಹಬ್ಬ ಇರುವ ಕಾರಣ ತಮ್ಮ ಗ್ರಾಮವಾದಅರೇಹಳ್ಳಿಯಲ್ಲಿರುವ ಅಂಗನವಾಡಿ ಮತ್ತುಪ್ರಾಥಮಿಕ ಶಾಲಾ ಮಕ್ಕಳಿಗೆ ದೂದಪೇಡ, ಮೈಸೂರುಪಾಕ್…

ಗೊಲ್ಲರಹಳ್ಳಿಯಲ್ಲಿರುವ ಶಂಕರ್ ರೈಸ್ ಮಿಲ್ ನಲ್ಲಿ ಇಂದು ಡಿ ಜಿ ಶಾಂತನಗೌಡ್ರುರವರ 74ನೆಯ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು .

ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿಯಲ್ಲಿರುವ ಶಂಕರ್ ರೈಸ್ ಮಿಲ್ ನಲ್ಲಿ ಇಂದು ಡಿ ಜಿ ಶಾಂತನಗೌಡ್ರುರವರ ಅಭಿಮಾನಿಗಳ ವತಿಯಿಂದ ಡಿ ಜಿ ಶಾಂತನಗೌಡ್ರು ರವರ 74ನೆಯ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು .ಇದರ ಅಂಗವಾಗಿ ಡಿ ಜಿ ಶಾಂತನಗೌಡ್ರು ರವರ ಅಭಿಮಾನಿಗಳು ಹುಟ್ಟು ಹಬ್ಬದ…

ಸಂಯುಕ್ತ ಜನತಾದಳವು ಶಿವಮೊಗ್ಗ-ತುಮರು ಜಿಲ್ಲೆಗಳಲ್ಲಿ ಸ್ಪರ್ದೆ-ಮಹಿಮಾಪಾಟೀಲ್.

ಹೊನ್ನಾಳಿಯಲ್ಲಿಂದ ವಿವಿಧ ಸಂಘಟನೆಗಳ ಪಕ್ಷದ ಅಭ್ಯರ್ಥಿ ಶಶಿಕುಮಾರ ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಸಂಯುಕ್ತ ಜನತಾದಳದ ರಾಜ್ಯಧಕ್ಷ ಮಹಿಮಾಪಟೆಲ್ ಮಾತನಾಡಿದರು. ಚನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳನ್ನು ಒಳಗೊಡಂತೆ ಶಿವಮೊಗ್ಗ ಜಿಲ್ಲೆಯ ಸಂಯುಕ್ತ ಜನತಾದಳವು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಭದ್ರಾವತಿ ಶಶಿಕುಮಾರ ಇವರನ್ನು…

ವಿಧಾನಪರಿಷತ್ ಚುನಾವಣೆ : ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯಸಂಸ್ಥೆಗಳಿಂದ ಚುನಾವಣೆ ನಡೆಸುವ ನಿಮಿತ್ತ ದಾವಣಗೆರೆಜಿಲ್ಲೆಯಾದ್ಯಂತ ಮತದಾನವು ಡಿ.10 ರಂದು ನಿಗಧಿಪಡಿಸಲಾಗಿದ್ದು,ಸುಗಮ ಹಾಗು ಶಾಂತಿಯುತ ಮತದಾನಕ್ಕಾಗಿ ಡಿ. 07 ರಿಂದ ಡಿ. 10ರವರೆಗೆ ಜಿಲ್ಲೆಯಾದ್ಯಂತ ಸಿಆರ್‍ಪಿಸಿ ಕಲಂ 144 ರನ್ವಯ ನಿಷೇಧಾಜ್ಞೆಜಾರಿಗೊಳಿಸಲಾಗಿದೆ. ಚುನಾವಣೆ ನಿಮಿತ್ತ…

ಪರಿಷತ್ ಚುನಾವಣೆ : ಮದ್ಯ ಮಾರಾಟ ನಿಷೇಧ

ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯಸಂಸ್ಥೆಗಳಿಂದ ಚುನಾವಣೆ ನಡೆಸುವ ನಿಮಿತ್ತ ದಾವಣಗೆರೆಜಿಲ್ಲೆಯಾದ್ಯಂತ ಮತದಾನವು ಡಿ.10 ರಂದು ನಿಗಧಿಪಡಿಸಲಾಗಿದ್ದು,ಶಾಂತಿಯುತ ಮತದಾನಕ್ಕಾಗಿ ಡಿ. 08 ರಿಂದ 10 ರವರೆಗೆಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಚುನಾವಣೆ ಪ್ರಕ್ರಿಯೆಯು ಮುಕ್ತ, ಶಾಂತಿಯುತನಿಷ್ಪಕ್ಷಪಾತ ಹಾಗೂ ಸುಸೂತ್ರವಾಗಿ ನಡೆಯಬೇಕೆಂಬಉದ್ದೇಶದಿಂದ…

 ಹರಿಹರ ನಗರಸಭೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ಹರಿಹರ ನಗರಸಭೆಯ ವಾರ್ಡ್ ಸಂಖ್ಯೆ-21 ಜೆ.ಸಿ.ಆರ್ ಬಡಾವಣೆ-01 ರಲ್ಲಿನೀತಾ ಕೋಂ ಮೆಹರ್ವಾಡೆ ಅವರ ಮರಣದಿಂದ ತೆರವಾಗಿರುವ ಸದಸ್ಯಸ್ಥಾನವನ್ನು ತುಂಬಲು ಉಪಚುನಾವಣೆ ಘೋಷಿಸಲಾಗಿದ್ದು, ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಅವರು ಅಧಿಸೂಚನೆ ಪ್ರಕಟಿಸಿದ್ದಾರೆ. ಚುನಾವಣಾ ವೇಳಾಪಟ್ಟಿಯನ್ವ ನಾಮಪತ್ರ ಸಲ್ಲಿಸಲು ಡಿ.15ಕೊನೆಯ ದಿನವಾಗಿದೆ. ಡಿ.16 ರಂದು ನಾಮಪತ್ರಗಳ…

You missed