Month: December 2021

ಹೊನ್ನಾಳಿ : ಬಿಜೆಪಿ ಸರ್ಕಾರ ಅತಿಥಿ ಉಪನ್ಯಾಸಕರ ಪರ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಬಿಜೆಪಿ ಸರ್ಕಾರ ಅತಿಥಿ ಉಪನ್ಯಾಸಕರ ಪರವಿದ್ದು, ಉನ್ನತ ಶಿಕ್ಷಣ ಸಚಿವರ ಜೊತೆ ಮಾತನಾಡಿ ಅವರ ಸಮಸ್ಯೆ ಬಗೆ ಹರಿಸುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಅತಿಥಿ ಉಪನ್ಯಾಸಕರು ಧರಣಿ ಸತ್ಯಾಗ್ರಹ…

ಸರ್ಕಾರಿ ವಿಜ್ಞಾನ ಕಾಲೇಜು “ನಿರುದ್ಯೋಗ ನಿವಾರಣೆÀ” ಕಾರ್ಯಕ್ರಮ.

ನೆಟ್, ಸ್ಲೆಟ್ ಪಿಎಚ್‍ಡಿ ಪಾಸಾದ ಉಪನ್ಯಾಸಕರುಗಳನ್ನ ಬೇಗ ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಕುಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಬಿ. ಜೆ. ಗಿರೀಶ್ ನಮಗೆ ಇಂತದೇ ಕೆಲಸ ಬೇಕು ಎಂಬ ಮನಸ್ಥಿತಿ ಮಾಡಿಕೊಂಡಿರುವುದರಿಂದ ನಾವು ಬೇರೆ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ. ನಾವು ಮರ್ಯಾದೆಯಿಂದ ಬದುಕಲಿಕ್ಕೆ…

ಗ್ರಾಮ ಪಂಚಾಯಿತಿಗಳ ಸಬಲೀಕರಣಕ್ಕೇ ನಮ್ಮ ಸರ್ಕಾರ ಮುಂದಾಗಿದ್ದು, ಆ ಹಿನ್ನೆಲೆಯಲ್ಲಿ ಕಟ್ಟಡ ಸೇರದಂತೆ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಗ್ರಾಮ ಪಂಚಾಯಿತಿಗಳನ್ನು ಸಶಕ್ತಗೊಳಿಸುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಗ್ರಾಮ ಪಂಚಾಯಿತಿಗಳ ಸಬಲೀಕರಣಕ್ಕೇ ನಮ್ಮ ಸರ್ಕಾರ ಮುಂದಾಗಿದ್ದು, ಆ ಹಿನ್ನೆಲೆಯಲ್ಲಿ ಕಟ್ಟಡ ಸೇರದಂತೆ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಗ್ರಾಮ ಪಂಚಾಯಿತಿಗಳನ್ನು ಸಶಕ್ತಗೊಳಿಸುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.59 ಲಕ್ಷ ರೂಪಾಯಿ ವೆಚ್ಚದಲ್ಲಿ ತಾಲೂಕಿನ ಹನುಮಸಾಗರ…

ಹೆಲಿಕಾಪ್ಟರ್ ದುರಂತ ಅಪಘಾತದಲ್ಲಿ ಹುತಾತ್ಮರಾದ CDS ಬಿಪಿನ್ ರಾವತ್ ದಂಪತಿ ಸೇರಿದಂತೆ 13 ಮಂದಿ ಹಿರಿಯ ಸೇನಾಧಿಕಾರಿಗಳಿಗೆ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮೇಣದಬತ್ತಿ ಹಚ್ಚಿ ಭಾವಪೂರ್ಣ ನಮನ.

ತಮಿಳುನಾಡಿನ ಕೂನೂರಿನ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ CDS ಬಿಪಿನ್ ರಾವತ್ ದಂಪತಿ ಸೇರಿದಂತೆ 13 ಮಂದಿ ಹಿರಿಯ ಸೇನಾಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಮೇಣದಬತ್ತಿ ಹಚ್ಚಿ ಮೌನಾಚರಣೆ ಮಾಡು…

ಶ್ರೀ ಯೇಸು ಕ್ರೈಸ್ತರು ಹುಟ್ಟು ಹಬ್ಬಆಚರಣೆ. ಫಾದರ್ ರಾದ ಲೂರ್ಡತ್ ಸ್ವಾಮಿಗಳ ನೇತೃತ್ವ.

ಹೊನ್ನಾಳಿ 24 ಪಟ್ಟಣದ ಎಪಿಎಂಸಿ ಮಾರ್ಕೆಟ್ ಹಿಂಭಾಗದಲ್ಲಿ ಇರುವ ಶ್ರೀ ಯೇಸು ದೇವಾಲಯದಲ್ಲಿ ಯೇಸು ಕ್ರೈಸ್ತರು ಹುಟ್ಟು ಹಬ್ಬದ ದಿನದ ಅಂಗವಾಗಿ ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಸರ್ಕಾರದ ಆದೇಶವನ್ನು ಪಾಲಿಸಿಕೊಂಡು ಸುಮಾರು 5 ರಿಂದ 6 ಕುಟುಂಬದ ಜೊತೆ ಫಾದರ್ ರಾದ…

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳು ಕಸ ಮುಕ್ತ, ಇದಕ್ಕೆ ಗ್ರಾಮದ ಪ್ರತಿಯೊಬ್ಬರ ಸಹಕಾರವೂ ಮುಖ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ

ನ್ಯಾಮತಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳು ಕಸ ಮುಕ್ತ, ಇದಕ್ಕೆ ಗ್ರಾಮದ ಪ್ರತಿಯೊಬ್ಬರ ಸಹಕಾರವೂ ಮುಖ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಸವಳಂಗ ಗ್ರಾಮದಲ್ಲಿ ಹತ್ತೋಂಬತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿ…

ಹೊನ್ನಾಳಿ ಟೌನ್ ಸಹಕಾರ ಸಂಘ ನಿಯಮಿತ ವತಿಯಿಂದ ಇಂದು 2020 /21 ನೇ ಸಾಲಿನ ವಾರ್ಷಿಕ ಮಹಾಸಭೆ .

ಹೊನ್ನಾಳಿ ಡಿ- 24 ಪಟ್ಟಣದಲ್ಲಿರುವ ಹೊನ್ನಾಳಿ ಟೌನ್ ಸಹಕಾರ ಸಂಘ ನಿಯಮಿತ ವತಿಯಿಂದ ಇಂದು 2020 /21 ನೇ ಸಾಲಿನ ವಾರ್ಷಿಕ ಮಹಾಸಭೆ ಸಮಾರಂಭವನ್ನು ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಯಿತು.ಇದರ ಉದ್ಘಾಟನೆಯನ್ನು ಅಧ್ಯಕ್ಷರಾದ ಶ್ರೀನಿವಾಸ್ ದೀಪವನ್ನ ಬೆಳಗಿಸುವುದರ ಮೂಲಕ…

ಹಾಸ್ಟೆಲ್ ಬಾಲಕಿಯರಿಗೆ ಸ್ವಯಂ ರಕ್ಷಣಾ ಕೌಶಲ ತರಬೇತಿ :ಸಂಸ್ಥೆಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶ್ಯಲ್ಯಗಳ ತರಬೇತಿ(ಕರಾಟೆ/ಜುಡೋ/ಟೈಕ್ವಾಂಡೋ) ತರಬೇತಿ ನೀಡಲು, ಅರ್ಹತರಬೇತಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನುರಿತ ಬ್ಲಾಕ್‍ಬೆಲ್ಟ್ (ಬ್ಲಾಕ್‍ಬೆಲ್ಟ್) ಮಹಿಳಾ ತರಬೇತಿಶಿಕ್ಷಕರನ್ನು ಹೊಂದಿರುವ ಸಂಸ್ಥೆಗಳಿಗೆ ಪ್ರಥಮ…

ಡಿ.28 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಉದ್ಘಾಟನೆ ಸಮಾರಂಭ

ಡಿ.28 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದೃಶ್ಯಕಲಾ ಮಹಾವಿದ್ಯಾಲಯ, ಯು.ಬಿ.ಡಿ.ಟಿ ಇಂಜನಿಯರಿಂಗ್ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ ದಾವಣಗೆರೆ ಇಲ್ಲಿ 75ನೇಸ್ವಾತಂತ್ರ್ತದ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲಾಮಟ್ಟದ ಉದ್ಯೋಗಮೇಳವನ್ನು ಏರ್ಪಡಿಸಲಾಗಿದೆ. ಗ್ರಾಮೀಣಾಭಿವೃದ್ದಿ ಸಚಿವಾಲಯ, ಭಾರತ ಸರ್ಕಾರಕೌಶಲ್ಯಾಣಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಸಂಜೀವಿನಿ ಕರ್ನಾಟಕ…

ಡಿ. 28 ರಂದು ಜಿಲ್ಲಾ ಮಟ್ಟದ ಉದ್ಯೋಗಮೇಳ

ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಸಂಸ್ಥೆ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯಯೋಜನೆಯಡಿ “ಆಜಾದಿ ಕಾ ಅಮೃತ ಮಹೋತ್ಸವ್ ಕ್ಯಾಂಪೇನ್”ಕಾರ್ಯಕ್ರಮದ ನಿಮಿತ್ತ ಡಿ.28 ರಂದು ಬೆಳಿಗ್ಗೆ 9 ಗಂಟೆಗೆ ಉದ್ಯೋಗ ಮೇಳವನ್ನು ದಾವಣಗೆರೆ ವಿಶ್ವವಿದ್ಯಾನಿಲಯದದೃಶ್ಯಕಲಾ ಮಹಾವಿದ್ಯಾಲಯದಲ್ಲಿ (ಯು.ಬಿಡಿ.ಟಿ ಇಂಜಿನಿಯರಿಂಗ್ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ,…