ಮಾಜಿ ಶಾಸಕ ಡಿ.ಜಿ ಶಾಂತನ ಗೌಡ್ರು ಹಾಗೂ ಸಿ.ಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಬೀರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದ ಭೂಮಿಪೂಜೆಯನ್ನು ನೆರೆವೇರಿಸಿದರು.
ಹೋಬಳಿ ವ್ಯಾಪ್ತಿಯ ಬೀರಗೊಂಡನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2020- 21 ನೇ ಸಾಲಿನ ಸಂಘದ ಸರ್ವ ಸದಸ್ಯರುಗಳ ಮಹಾಸಭೆಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಈಗ ನಮ್ಮ ಜಿಲ್ಲಾ ಡಿಸಿಸಿ ಬ್ಯಾಂಕಿಗೆ ದೇಪೋಸಿಟ್ ಹಣವು ಹರಿದುಬರುತ್ತಿದ್ದು…