Month: December 2021

ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳಾಕ್ಷೇತ್ರದಲ್ಲಿ ಆದರ್ಶನೀಯ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂಸಂಸ್ಥೆಗಳಿಗೆ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ವಿವಿಧಕ್ಷೇತ್ರಗಳಲ್ಲಿ ಸಾಹಸ ಪ್ರದರ್ಶಿಸಿ ಹೋರಾಡಿದ ಮಹಿಳೆಗೆ 2021-22 ನೇಸಾಲಿನ ವೀರ ಮಹಿಳೆ ಪ್ರಶಸ್ತಿ ನೀಡಲು ಉದ್ದೇಶಿಸಿದ್ದು, ಅರ್ಹವ್ಯಕ್ತಿಗಳಿಂದ ಅರ್ಜಿಗಳನ್ನು…

ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ

ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ಲಿ.ಮೈಸೂರು ಸಂಸ್ಥೆಯು 2021-22 ನೇ ಸಾಲಿನಲ್ಲಿ ತನ್ನಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ಯೋಜನೆಯಡಿಮೈಸೂರಿನಲ್ಲಿರುವ ಭಾರತ ಸರ್ಕಾರದ ಕೇಂದ್ರೀಯಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಮೂಲಕ ರಾಜ್ಯದ ನಿರುದ್ಯೋಗ ಯುವಜನತೆಗೆ 03 ತಿಂಗಳಉಚಿತ…

ಉಚಿತ ವೃತ್ತಿಪರ ತರಬೇತಿ ಕಾರ್ಯಕ್ರಮ

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯುಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತುರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು,ನಿರುದ್ಯೋಗ ಯುವಜನತೆಗೆ ಉಚಿತ ವೃತ್ತಿಪರ ತರಬೇತಿನೀಡಲು ಅರ್ಜಿ ಆಹ್ವಾನಿಸಿದೆ.ರಾಜ್ಯದ 8, 10 ನೇತರಗತಿ/ಪಿಯುಸಿ/ಐಟಿಐ/ಜೆಓಸಿ/ಡಿಪ್ಲೊಮಾ/ಬಿಇ/ಯಾವುದೇಪದವಿ(ಪಾಸ್/ಫೇಲ್) ವಿದ್ಯಾರ್ಹತೆ ಹೊಂದಿರುವ…

ಬೀದಿನಾಟಕ ಕಲಾತಂಡಗಳಿಂದ ಅರ್ಜಿ ಆಹ್ವಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯಆರೋಗ್ಯ ಅಭಿಯಾನ ಕಾರ್ಯಕ್ರಮ ಯೋಜನೆಗಳ ಕುರಿತುತೀವ್ರ ಪ್ರಚಾರದೋಲನ ಮೂಲಕ ಜನಜಾಗೃತಿ ಮೂಡಿಸಲುಸಂಗೀತ ಮತ್ತು ನಾಟಕ ವಿಭಾಗ, ಕನ್ನಡ ಮತ್ತು ಸಂಸ್ಕøತಿ ಇಲಾಖೆಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿನೋಂದಾವಣೆಯಾಗಿರುವ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕೇಂದ್ರದಲ್ಲಿ ಒಂದು ವರ್ಷದ ಅವಧಿಗೆ ಅತಿಥಿ ಉಪನ್ಯಾಸಕರಾಗಿನೇಮಕಗೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇ/ಎಂ.ಟೆಕ್‍ನ ಮೆಕ್ಯಾನಿಕಲ್/ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ಇಂಜಿನಿಯರಿಂಗ್ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವಹಾಗೂ ಕನಿಷ್ಠ ಎರಡು ವರ್ಷಗಳ ಅನುಭವವುಳ್ಳಅಭ್ಯರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆಯ…

ನಿಮ್ಮ ಪೊಳ್ಳು ಹುನ್ನಾರಕ್ಕೆ ಪರಿಷತ್ತು ಬಲಿಕೊಡಬೇಡಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೇ :- ಡಿ.ಮಂಜುನಾಥ ಕಳವಳ .

ಶಿವಮೊಗ್ಗ :- ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೇ ನಾನು ಎಲ್ಲವನ್ನೂ ಪರಿಶೀಲಿಸಿದೆ ನಿಮ್ಮ ನಡೆ ಯಾಕೋ ವಿಭಿನ್ನವಾಗಿದೆ ಎಂದೆನಿಸುತ್ತಿದೆ,ನೀವು ನಡೆಸಿಕೊಳ್ಳುವಂತಹ ರೀತಿಯಲ್ಲಿ ಹಾಗೂ ನೀವೀಗ ಕೈಗೊಳ್ಳುತ್ತಿರುವ ತೀರ್ಮಾನಗಳು ಆತುರದಿಂದ ಯಾರ ಮಾತಿಗೂ ಮನ್ನಣೆ ನೀಡದೆ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದು ಸರಿಯಾಗಿಲ್ಲವೆಂದು ನಾನು…

ಹೊನ್ನಾಳಿಯಲ್ಲಿ ನಡೆದ ವೀರಭದ್ರೇಶ್ವರ ಸೆರಬಿ ಗುಗ್ಗುಳ ಮತ್ತು ಕಾರ್ತಿಕೋತ್ಸವ ಅದ್ದೂರಿಯಾಗಿ ನಡೆಯಿತು.

ಹೊನ್ನಾಳಿ,14: ಪಟ್ಟಣದ ಪೇಟೆ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ 15ನೇ ವರ್ಷದ ಷರಭಿ ಗುಗ್ಗುಳ ಮತ್ತು ಕಾರ್ತಿಕೋತ್ಸವ ಅದ್ದೂರಿಯಾಗಿ ನಡೆಯಿತು.ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಡಿ.14ರ ಮಂಗಳವಾರ ಬೆಳಗ್ಗೆ 6.30ಕ್ಕೆ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ ನೆರವೇರಿಸಿ…

ಹೊನ್ನಾಳಿ ತಾಲೂಕ ಕ.ಸಾ.ಪ. ಅಧ್ಯಕ್ಷರಾರ ಜಿ.ಎಮ್.ಮುರಗೆಪ್ಪಗೌಡರವರು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ.

ಹೊನ್ನಾಳಿ ದಿ/14/12/2021 ರಂದು ಇಂದು ಹೊನ್ನಾಳಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾರ ಜಿ.ಎಮ್.ಮುರಗೆಪ್ಪಗೌಡರವರು ಹೊನ್ನಾಳಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದರು.ಜಿ.ಎಮ್ ಮುರಗೇಶಪ್ಪಗೌಡ ನಂತರ ಮಾತನಾಡಿ, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಘಟಕವನ್ನು ರಚಿಸುವ ಸಲುವಾಗಿ, ಅಜೀವ…

ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ ಎಸ್ಸಿ ಘಟಕದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ಶ್ರೀಯುತ ಬಿ.ಹೆಚ್. ವೀರಭದ್ರಪ್ಪನವರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ತಾವು 40…

ತರಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆಅವಿರೋಧವಾಗಿ ಅಧ್ಯಕ್ಷರಾಗಿ ಮನುಗೌಡ ಎಸ್ ಜಿ ಅರಿಕೆರೆ ಮತ್ತು ಉಪಾಧ್ಯಕ್ಷರಾಗಿ ಸಿಂಗಟಗೆರೆ ರವಿಕುಮಾರ್ ಆಯ್ಕೆ.

ಹೊನ್ನಾಳಿ ತಾಲೂಕು ದಿನಾಂಕ 13 /12 /2021 ರಂದು ತರಗನ ಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಗಾದಿಗಾಗಿ ಚುನಾವಣೆ ನಡೆಯಿತು.ಅಧ್ಯಕ್ಷರ ಗಾದಿಗೆ ಹೆಸರು ಮನು ಗೌಡರವರು ಮತ್ತು ಉಪಾಧ್ಯಕ್ಷರ ಗಾದೆಗೆ ಸಿಂಗಟಗೆರೆ ರವಿಕುಮಾರ್ ರವರು…