ಗ್ರಾಮಪಂಚಾಯಿತಿ ಖಾಲಿ ಸ್ಥಾನಗಳು ಹಾಗೂ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆಯಅಧಿಸೂಚನೆ ಪ್ರಕಟ.
ದಾವಣಗೆರೆ,ಹರಿಹರ,ಚನ್ನಗಿರಿ,ಹೊನ್ನಾಳಿ,ಜಗಳೂರು ಹಾಗೂ ನ್ಯಾಮತಿತಾಲ್ಲೂಕಿನ ಈ ಕೆಳಕಂಡ ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವತ್ರಿಕಚುನಾವಣೆಯಲ್ಲಿ ಆಯ್ಕೆಯಾಗದೆ ಖಾಲಿ ಇರುವ ಹಾಗೂತೆರವಾಗಿರುವ ಸದಸ್ಯರ ಸ್ಥಾನಗಳನ್ನು ತುಂಬಲುಉಪಚುನಾವಣೆ ನಡೆಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿವೇಳಾಪಟ್ಟಿ ನಿಗದಿಪಡಿಸಿರುತ್ತಾರೆ. ವೇಳಾಪಟ್ಟಿಯನ್ವಯ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲುಡಿ.17 ಕೊನೆಯ ದಿನವಾಗಿದೆ. ಡಿ.18 ರಂದು ನಾಮಪತ್ರಗಳಪರಿಶೀಲನೆ ನಡೆಯಲಿದೆ.…