ಪ್ರತಿಷ್ಠಿತ ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರಿನ ಪ್ರತಿಷ್ಠಿತ ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಪ್ರೆಸ್ ಕ್ಲಬ್ ಪದಾಧಿಕಾರಿಗಳು ಅಧಿಕೃತ ಆಹ್ವಾನ ನೀಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಜಂಟಿ ಕಾರ್ಯದರ್ಶಿ ಆನಂದ ಬೈದನಮನೆ,ಖಜಾಂಚಿ ಬಿ ಎನ್…