Day: January 2, 2022

ಪ್ರತಿಷ್ಠಿತ ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ‌ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರಿನ ಪ್ರತಿಷ್ಠಿತ ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ‌ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಪ್ರೆಸ್ ಕ್ಲಬ್ ಪದಾಧಿಕಾರಿಗಳು ಅಧಿಕೃತ ಆಹ್ವಾನ ನೀಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಜಂಟಿ ಕಾರ್ಯದರ್ಶಿ ಆನಂದ ಬೈದನಮನೆ,ಖಜಾಂಚಿ ಬಿ ಎನ್…

ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಅಭಿನಂದನಾ ಸಮಾರಂಭ ಎಂದ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ .

ಹೊನ್ನಾಳಿ ; ಶಿವಮೊಗ್ಗ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜನವರಿ ನಾಲ್ಕರ ಮಂಗಳವಾರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ಹೇಳಿದರು.ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಹಿರೇಕಲ್ಮಠದ ಸಮುದಾಯ ಭವದನಲ್ಲಿ ಬೆಳಗ್ಗೆ 11…

“ನನ್ನ ವಿರುದ್ದ ಮಾಜಿ ಶಾಸಕರು ಹಾಗೂ ಅವರ ಪುತ್ರರು ಮಾಡಿರುವ ಆರೋಪಗಳಲ್ಲಿ ಯಾವುದೇ ಉರುಳಿಲ್ಲಾ ಎಂದ ಎಂ.ಪಿ.ರೇಣುಕಾಚಾರ್ಯ” .

ಹೊನ್ನಾಳಿ ; ನನ್ನ ವಿರುದ್ದ ಮಾಜಿ ಶಾಸಕರು ಹಾಗೂ ಅವರ ಪುತ್ರರು ಮಾಡಿರುವ ಆರೋಪಗಳಲ್ಲಿ ಯಾವುದೇ ಉರುಳಿಲ್ಲಾ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಅವಳಿ ತಾಲೂಕಿಗೆ ಸಾವಿರಾರು ಕೋಟಿ ಅನುದಾನ ತಂದು ಅವಳಿ ತಾಲೂಕುಗಳನ್ನು…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ಬೆಂಗಳೂರಿನ ಶಾಸಕರು, ಸಚಿವರ ಸಭೆ ಇಂದು .

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೆಂಗಳೂರಿನ ಶಾಸಕರು, ಸಚಿವರ ಸಭೆ ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆಯಿತು. ಸಚಿವರಾದ ಆಶೋಕ, ವಿ ಸೋಮಣ್ಣ, ಎಸ್.ಟಿ. ಸೋಮಶೇಖರ್, ಡಾ: ಸಿ.ಎನ್.ಅಶ್ವತ್ಥ್…

ಕೋವಿಡ್ ನಿಂದ ಮೃತಪಟ್ಟವರ 37 ಕುಟುಂಬದವರಿಗೆ ತಲಾ ಒಂದು ಲಕ್ಷದಂತೆ ಒಟ್ಟು 37 ಲಕ್ಷ ಪರಿಹಾರ ನೀಡಲಾಗಿದೆ.ಎಂ.ಪಿ. ರೇಣುಕಾಚಾರ್ಯ

ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಕಳೆದ ವರ್ಷ ಕೋವಿಡ್ ನಿಂದ ಮೃತಪಟ್ಟವರ 37 ಕುಟುಂಬದವರಿಗೆ ತಲಾ ಒಂದು ಲಕ್ಷದಂತೆ ಒಟ್ಟು 37 ಲಕ್ಷ ಪರಿಹಾರ ನೀಡಲಾಗಿದೆ. ಈ ಹಣವನ್ನು ಆರ್‍ಟಿಜಿಎಸ್ ಮೂಲಕ ಅವರ ವಾರಸುದಾರರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳ…