Day: January 3, 2022

ರಾಜ್ಯಮಟ್ಟದ ವಿಚಾರಸಂಕಿರಣ:ಪ್ರಬಂಧಗಳಿಗೆ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಜ.21 ಮತ್ತು ಜ.22 ರಂದು ಡಾ.ಸಿದ್ದಲಿಂಗಯ್ಯನವರ ಬದುಕು-ಬರಹ ಎಂಬ ರಾಜ್ಯ ಮಟ್ಟದವಿಚಾರಸಂಕೀರ್ಣವನ್ನು ಹಮ್ಮಿಕೊಂಡಿದೆ. ಈ ವಿಚಾರಸಂಕಿರಣದಲ್ಲಿಪರ್ಯಾಯ ಗೋಷ್ಠಿಗಳು ನಡೆಯಲಿವೆ. ವಿಚಾರಸಂಕಿರಣದಪರ್ಯಾಯ ಗೋಷ್ಠಿಯಲ್ಲಿ ಡಾ. ಸಿದ್ದಲಿಂಗಯ್ಯನವರ ಬದುಕು-ಬರಹ ಕುರಿತಾಗಿ ಪ್ರಬಂಧ ಮಂಡಿಸುವವರು ಅರ್ಜಿಯೊಂದಿಗೆಪ್ರಬಂಧವನ್ನು ಸಲ್ಲಿಸಬೇಕು. ಪ್ರಬಂಧ ಸಲ್ಲಿಸಲು ಜ.12ಕೊನೆಯದಿನವಾಗಿರುತ್ತದೆ.…

15 ರಿಂದ 18 ವಯೊಮಿತಿಯವರಿಗೆ ಕೋವಿಡ್ ಲಸಿಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಆಯೋಜಿಸಿದ್ದ 15 ರಿಂದ 18 ವರ್ಷದ ಒಳಗಿನವಿದ್ಯಾರ್ಥಿದಿನಾಂಕ:03.01.202215 ರಿಂದ 18 ವಯೊಮಿತಿಯವರಿಗೆ ಕೋವಿಡ್ ಲಸಿಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿದಾವಣಗೆರೆ ಜ. 03 (ಕರ್ನಾಟಕ ವಾರ್ತೆ) :ಜಿಲ್ಲೆಯಲ್ಲಿನ ಎಲ್ಲಾ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಲಸಿಕೆಹಾಕಿಸಿಕೊಂಡಲ್ಲಿ ಮಾತ್ರ ಓಮಿಕ್ರಾನ್ ತಡೆಗಟ್ಟಲು ಸಾಧ್ಯ ಎಂದುಶಾಸಕ…

ಸರ್ಕಾರಿ ಕಚೇರಿಯಲ್ಲಿ ಮದ್ಯವರ್ತಿಗಳು ಯಾರೇ ತೊಂದರೆ ಕೊಟ್ಟರೂ ಅವರ ವಿರುದ್ದ ಪ್ರಕರಣ ದಾಖಲಿಸುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಧಿಕಾರಿಗಳಿಗೆ ಸೂಚನೆ

ಹೊನ್ನಾಳಿ : ಸರ್ಕಾರಿ ಕಚೇರಿಯಲ್ಲಿ ಮದ್ಯವರ್ತಿಗಳು ಯಾರೇ ತೊಂದರೆ ಕೊಟ್ಟರೂ ಅವರ ವಿರುದ್ದ ಪ್ರಕರಣ ದಾಖಲಿಸುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಹೊನ್ನಾಳಿ ನಗರದ ತಾಲೂಕು ಪಂಚಾಯಿತಿಯ ಸಾಮಥ್ರ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಗಳೊಂದಿಗೆ ಸಭೆ ನಡೆಸಿ,…

ಮನುಷ್ಯನಿಗೆ ಕಣ್ಣುಗಳು ಎಷ್ಟು ಮುಖ್ಯವೋ ದೇಶಕ್ಕೆ ವಿದ್ಯಾರ್ಥಿಗಳು ಅಷ್ಟೇ ಮುಖ್ಯ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ.

ಹೊನ್ನಾಳಿ ; ಮನುಷ\್ಯನಿಗೆ ಕಣ್ಣುಗಳು ಎಷ್ಟು ಮುಖ್ಯವೋ ದೇಶಕ್ಕೆ ವಿದ್ಯಾರ್ಥಿಗಳು ಅಷ್ಟೇ ಮುಖ್ಯ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಹೊನ್ನಾಳಿಯ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಮೃತ್ಯುಂಜಯ್ಯ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಲಸಿಕಾ…

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನು ರಾಜ್ಯದಲ್ಲೇ ಮಾದರಿ ತಾಲೂಕುಗಳನ್ನಾಗಿ ಮಾಡುವುದೇ ನನ್ನ ಗುರಿ. ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ ; ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನು ರಾಜ್ಯದಲ್ಲೇ ಮಾದರಿ ತಾಲೂಕುಗಳನ್ನಾಗಿ ಮಾಡುವುದೇ ನನ್ನ ಗುರಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ಗೊಲ್ಲರಹಳ್ಳಿಯಿಂದ ನೀರಾವರಿ ಇಲಾಖೆಯವರೆಗೆ 25 ಕೋಟಿ ವೆಚ್ಚದಲ್ಲಿ ವಿದ್ಯುತ್ ಅಲಂಕಾರಿಕ ದೀಪ, ಹೈಮಾಸ್ಕ್ ಲೈಟ್ ಹಾಗೂ ಏಳು…