Day: January 10, 2022

ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ ಜ.10 ಲಸಿಕೆ ಪಡೆದುಕೊಳ್ಳಲು ಯಾರೂ ನಿರ್ಲಕ್ಷ್ಯ ಮಾಡಬೇಡಿ. ಲಸಿಕೆಪಡೆಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ,ಅಲ್ಲದೆ ಕೊವೀಡ್ ಬಂದರೂ ಜೀವಕ್ಕೆ ಅಪಾಯವಾಗುವುದಿಲ್ಲ ಎಂದುಸಂಸದ ಜಿ. ಎಂ. ಸಿದ್ದೇಶ್ವರ ಹೇಳಿದರು. ಸೋಮವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಸಮುದಾಯ ಆರೋಗ್ಯ ಅಧಿಕಾರಿಗ ಳಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ದಾವಣಗೆರೆವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2021-22ನೇ ಸಾಲಿಗೆಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸಮುದಾಯಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) 16 ಹುದ್ದೆಗಳಿಗೆ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ಪೋಸ್ಟ್ ಬಿಎಸ್ಸಿ ನರ್ಸಿಂಗ್…

ಕೋವಿಡ್ ನಿಯಮವನ್ನು ಉಲ್ಲಂಘನೆ ಮಾಡಿದ್ದು, ನನಗೆ ನೈತಿಕತೆ ಇಲ್ಲದಂತಾಗಿದೆ ,ನಾನು ರಾಜ್ಯದ ಜನರ,ಮುಖ್ಯಮಂತ್ರಿಗಳ ಕ್ಷಮೆ ಯಾಚಿಸುತ್ತೇನೆಂದ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕರ ಆಪೇಕ್ಷೆಯ ಮೇರೆಗೆ ಪಾಲ್ಗೊಂಡಿದ್ದು, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವುದಕ್ಕೆ ನಾನು ರಾಜ್ಯದ ಜನರ,ಮುಖ್ಯಮಂತ್ರಿಗಳ ಕ್ಷಮೆ ಯಾಚಿಸುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ತಾಲೂಕಿನ ಬಲಮೂರಿ ಗ್ರಾಮದಲ್ಲಿ…

ಕೋವಿಡ್ ನಿಯಂತ್ರಣ ತುರ್ತು ಸಭೆ. ಕೋವಿಡ್ ರೋಗ ಲಕ್ಷಣ ಇಲ್ಲದವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಬಾರದು- ಮಹಾಂತೇಶ್ ಬೀಳಗಿ

ಕೋವಿಡ್ ಸೋಂಕು ದೃಢಪಟ್ಟು, ಯಾವುದೇ ರೋಗಲಕ್ಷಣಗಳು ಇಲ್ಲದಿರುವಂತಹ ರೋಗಿಗಳನ್ನು ಖಾಸಗಿಆಸ್ಪತ್ರೆಗಳು ಅಡ್ಮಿಟ್ ಮಾಡಿಕೊಂಡು ಕೋವಿಡ್‍ಗಾಗಿ ಚಿಕಿತ್ಸೆ ನೀಡುವಅಗತ್ಯವಿಲ್ಲ. ರೋಗಲಕ್ಷಣಗಳಿಲ್ಲದವರು ಹೋಂ ಐಸೋಲೇಷನ್‍ನನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು, ವೈದ್ಯರಸೂಚನೆಯಂತೆ ಔಷಧೋಪಚಾರಗಳೊಂದಿಗೆ ಮನೆಯಲ್ಲಿಯೇಇರುವುದನ್ನು ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ…