ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ
ರವರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಭವನದ
ತುಂಗಭದ್ರಾ ಸಭಾಂಗಣದಲ್ಲಿ ಸಭೆಯನ್ನು ನಡೆಸುವರು.
ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿಯೊಂದಿಗೆ ತಪ್ಪದೇ
ಖುದ್ದಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ರವರು ತಿಳಿಸಿದ್ದಾರೆ.