Day: January 13, 2022

ಎಸಿಬಿ ಅಧಿಕಾರಿಗಳ ತಾಲ್ಲೂಕು ಭೇಟಿ : ಸಾರ್ವಜನಿಕರಿಂದ ಕುಂದುಕೊರತೆ ಅರ್ಜಿ ಸ್ವೀಕಾರ

ದಾವಣಗೆರೆ ಜ. 13ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಜ. 14 ರಂದುಹರಿಹರ ಹಾಗೂ ಚನ್ನಗಿರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರು ತಮ್ಮಕುಂದುಕೊರತೆ ಅರ್ಜಿಗಳನ್ನು ಈ ಸಂದರ್ಭದಲ್ಲಿ ನೀಡುವಂತೆ ಎಸಿಬಿಡಿವೈಎಸ್‍ಪಿ ಮಂಜುನಾಥ್ ಆರ್. ಅವರು ಮನವಿ ಮಾಡಿದ್ದಾರೆ.ಭ್ರಷ್ಟಾಚಾರ ಪೊಲೀಸ್ ಠಾಣೆ ಜಿಲ್ಲಾ ಕೇಂದ್ರಸ್ಥಾನದಲ್ಲಿರುವುದರಿಂದ,…

ರಾಮನಗರದಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್: ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವ ಕೊಟ್ಟು ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಈ ಹೋರಾಟ ಪೂರ್ಣ ಪ್ರಮಾಣದಲ್ಲಿ ನಿಂತಿಲ್ಲ, ಜನರಿಗೆ ಕುಡಿಯುವ ನೀರು ನೀಡುವ ಬದ್ಧತೆಯನ್ನು ಪಕ್ಷ ಕಾಯ್ದುಕೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಇದೇ…

ಹೊನ್ನಾಳಿ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ಈರಣ್ಣ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ.

ಹೊನ್ನಾಳಿ- ಜ;-13 ಪಟ್ಟಣದಲ್ಲಿರುವ ವಿರಭದ್ರಸ್ವಾಮಿ ದೇವಸ್ಥಾನದಲ್ಲಿ ಇಂದು ಹೊನ್ನಾಳಿ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ಈರಣ್ಣ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.ವೀರಣ್ಣ ಪಟ್ಟಣಶೆಟ್ಟಿ ಬೆನಕನಹಳ್ಳಿ ನಂತರ ಮಾತನಾಡಿ ,ಪಂಚಮಸಾಲಿ ಸಮಾಜ ಸಂಘಟನೆ ಆಗಬೇಕಾದರೆ ನನ್ನ ಒಬ್ಬನಿಂದ ಮಾತ್ರ ಸಾಧ್ಯವಿಲ್ಲ,…

ಭಾರತೀಯ ವಿದ್ಯಾ ಸಂಸ್ಥೆಯ 33 ನೇ ಸಂಸ್ಥಾಪನ ದಿನದ ಪ್ರಯುಕ್ತ ,ವಿನೂತನ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿರುವ ಭಾರತೀಯ ವಿದ್ಯಾ ಸಂಸ್ಥೆ.

ಹೊನ್ನಾಳಿ: ಶಿಕ್ಷಣ ಕ್ಷೇತ್ರವು ನಿಂತ ನೀರಲ್ಲ. ಹೊಸ ಪ್ರಯೋಗಗಳ ಮೂಲಕ ಸಮಾಜಕ್ಕೆ ಹಲವು ಹೊಸತನಗಳನ್ನು ನೀಡುವಲ್ಲಿ ಪ್ರಯತ್ನ ಪಟ್ಟಿದ್ದಾರೆ. ಗಾಂಧೀಜಿಯವರ ಮೂಲ ಶಿಕ್ಷಣ, ಕಿಂಟರ್ ಗಾರ್ಡನ್ ಅವರ ಮಕ್ಕಳ ಉದ್ಯಾನವನ ಹೀಗೆ ನಾನ ಶಿಕ್ಷಣ ತಜ್ಞರು ಹೊಸ ಪ್ರಯೋಗಗಳ ಮೂಲಕ ಕಲಿಕೆಯನ್ನು…

ಸಂಕ್ರಾಂತಿ ಹಬ್ಬಕ್ಕೂ ಮಾರ್ಗಸೂಚಿ ಕೋವಿಡ್ ನಿಯಂತ್ರಣ ನಿರ್ಬಂಧಗಳು ಜ. 31 ರವರೆಗೆ ಮುಂದುವರಿಕೆ- ಮಹಾಂತೇಶ್ ಬೀಳಗಿ

ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಯಂತ್ರಣಕ್ಕೆ ಸರ್ಕಾರಜ. 04 ರಂದು ಹೊರಡಿಸಿದ್ದ ಮಾರ್ಗಸೂಚಿ ಇದೇ ಜ. 31 ರವರೆಗೂಮುಂದುವರೆಯಲಿದ್ದು, ಇದರೊಂದಿಗೆ ವಾರಾಂತ್ಯ ಕಫ್ರ್ಯೂಕೂಡ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿತಿಳಿಸಿದ್ದಾರೆ.ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ, ಚಿತ್ರಮಂದಿರ, ಹೋಟೆಲ್,ರೆಸ್ಟೋರೆಂಟ್ ಮುಂತಾದೆಡೆ ಶೇ.…