ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಐ ಟಿವಿ ದೇವರಾಜ್ ಮತ್ತು ಪಿಎಸ್ಐ ಬಸವರಾಜ್ ಬಿರದಾರ್ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮ
ಹೊನ್ನಾಳಿ- ಜ;- 16-ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಇಂದು ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಮುಂಚೂಣಿ ಕಾರ್ಯಕರ್ತರುಗಳಾದ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಅರಕ್ಷಕ ಠಾಣೆಯ ಅಧಿಕಾರಿಗಳಾದ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ಸಿಪಿಐ ಟಿ ವಿ ದೇವರಾಜ್ ಮತ್ತು…