Day: January 17, 2022

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸದ ಸರ್ಕಾರದ ಕ್ರಮ ಖಂಡನೀಯ: ಸಿಐಟಿಯು

ಬೆಂಗಳೂರು: ಕಳೆದ 34 ದಿನಗಳಿಂದ ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಶಾಂತಿಯುತವಾಗಿ ಹೋರಾಟವನ್ನು ನಡೆಸುತ್ತಿದ್ದಾರೆ. ಈಗಾಗಲೇ ಇರುವ 14,500 ಅತಿಥಿ ಉಪನ್ಯಾಸಕರಲ್ಲಿ 7,200 ಜನರನ್ನು ಕೆಲಸದಿಂದ ತೆಗೆಯಲಾಗುವುದು. ಜನವರಿ 17 ರಿಂದ 1500 ಉಪನ್ಯಾಸಕರ ಹುದ್ದೆಗಳನ್ನು ತುಂಬಲು ನೋಟಿಫಿಕೇಷನ್ ಮಾಡಲಾಗಿದೆ. ಹಲವು ವರ್ಷಗಳಿಂದ…

ಎರಡನೆ ಹಾಗೂ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಸೂಚನೆ

ದಾವಣಗೆರೆ ತಾಲ್ಲೂಕಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆಹೆಚ್ಚಾಗಿ ಕಂಡುಬರುತ್ತಿದ್ದು, ಕೋವಿಡ್ 3ನೇ ಅಲೆ ತಡೆಗಟ್ಟುವನಿಟ್ಟಿನಲ್ಲಿ ಇದುವರೆಗೂ ಎರಡನೆ ಡೋಸ್ ಲಸಿಕೆ ಪಡೆಯುವುದು ಬಾಕಿಇರುವವರು ಹಾಗೂ 2ನೇ ಡೋಸ್ ಪಡೆದು 09 ತಿಂಗಳುಪೂರ್ಣಗೊಂಡಿರುವ ಮುಂಚೂಣಿ ಕಾರ್ಯಕರ್ತರು ಮತ್ತು 60ವರ್ಷ ಮೇಲ್ಪಟ್ಟವರು ಬೂಸ್ಟರ್…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಜ. 18 ರಂದು ಜಿಲ್ಲೆಯಲ್ಲಿಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜ.18 ರಂದು ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿಯಲ್ಲಿನದುರ್ಗಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡುವರು. 11 ಗಂಟೆಗೆಹೊನ್ನಾಳಿ ತಾಲ್ಲೂಕು ಪಂಚಾಯಿತಿಯ ಸಾಮಥ್ರ್ಯ ಸೌಧದಲ್ಲಿ…

ತರಾಸು ಕುರಿತ ರಾಜ್ಯಮಟ್ಟದ ವಿಚಾರಸಂಕಿರಣ :ಪ್ರಬಂಧಗಳ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಫೆಬ್ರವರಿ ಮಾಹೆಯಲ್ಲಿ ‘ತ.ರಾ.ಸು.ಅವರ ಬದುಕು-ಬರಹ’ ಎಂಬ ರಾಜ್ಯ ಮಟ್ಟದ ವಿಚಾರಸಂಕಿರಣವನ್ನುಹಮ್ಮಿಕೊಂಡಿದ್ದು, ಇದಕ್ಕಾಗಿ ಆಸಕ್ತರಿಂದ ಪ್ರಬಂಧಗಳನ್ನುಆಹ್ವಾನಿಸಿದೆ.ರಾಜ್ಯಮಟ್ಟದ ವಿಚಾರಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳುಕೂಡ ನಡೆಯಲಿವೆ. ವಿಚಾರಸಂಕಿರಣದ ಪರ್ಯಾಯ ಗೋಷ್ಠಿಯಲ್ಲಿತ.ರಾ.ಸು. ಅವರ ಬದಕು-ಬರಹ ಕುರಿತಾಗಿ ಪ್ರಬಂಧಮಂಡಿಸುವವರು ಅರ್ಜಿಯೊಂದಿಗೆ ಪ್ರಬಂಧವನ್ನು ಜ.29 ರ ಒಳಗೆಅಕಾಡೆಮಿಗೆ…

ಸರಳ ಹಾಗೂ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ದಾವಣಗೆರೆ ಜ.17 ಇದೇ ಜ. 26 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ 73 ನೇಗಣರಾಜ್ಯೋತ್ಸವ ದಿನಾಚರಣೆಯನ್ನು ಕೋವಿಡ್-19 ಸಾಂಕ್ರಾಮಿಕಸೋಂಕು ನಿಯಂತ್ರಣ ದೃಷ್ಟಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿಆಚರಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ಸಮಾರಂಭದಲ್ಲಿಭಾಗವಹಿಸುವುದು ಕಡ್ಡಾಯ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ…

ಹೊನ್ನಾಳಿ : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ನಮ್ಮ ಸರ್ಕಾರ, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಕಟುಬದ್ದವಾಗಿದೆ ಎಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ನಮ್ಮ ಸರ್ಕಾರ, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಕಟುಬದ್ದವಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದಿಂದ ಹಾಗೂ ಶಾಸಕರ ಅನುದಾನದಲ್ಲಿ 61.50…