Day: January 18, 2022

ಕೃಷಿ ಇಲಾಖೆಯಿಂದ ರಾಗಿ ಬೆಳೆ ಕ್ಷೇತ್ರೋತ್ಸವ ಉದ್ಘಾಟಿಸಿದ ಶಾಸಕ ರವೀಂದ್ರನಾಥ್ .

ಕೃಷಿ ಇಲಾಖೆ ದಾವಣಗೆರೆ ವತಿಯಿಂದ ಅರಸಾಪುರ ಗ್ರಾಮದಲ್ಲಿರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪ್ರಗತಿಪರರೈತನಾದ ಮಂಜನಾಯ್ಕ ಬಿನ್ ರುದ್ರನಾಯ್ಕ ರವರ ಕ್ಷೇತ್ರದಲ್ಲಿರಾಗಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಇತ್ತೀಚೆಗೆಹಮ್ಮಿಕೊಳ್ಳಲಾಯಿತು. ಶಾಸಕ ರವೀಂದ್ರನಾಥ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ರೈತರು ದೇಶಕ್ಕೆ ಅನ್ನ ಕೊಡುವಂಥವರು ಹಾಗಾಗಿ ವಿಜ್ಞಾನಿಗಳಸಲಹೆಯಂತೆ…

ದಾವಣಗೆರೆ ಅಭಿವೃದ್ಧಿ ಕುರಿತಂತೆ ಬೆಂಗಳೂರಿನಲ್ಲಿ ಸಭೆ

ನಗರಾಭಿವೃದ್ಧಿ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ (ಭೈರತಿ) ಅವರ ಅಧ್ಯಕ್ಷತೆಯಲ್ಲಿದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ ನಗರಾಭಿವೃದ್ಧಿಪ್ರಾಧಿಕಾರ, ಮತ್ತು ದಾವಣಗೆರೆ ನಗರ ಮತ್ತು ಗ್ರಾಮಾಂತರಯೋಜನೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆಮತ್ತು ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದ ಜಿಲ್ಲೆಯ ಯೋಜನೆಗಳಕುರಿತು ಬೆಂಗಳೂರಿ…

ವಿದ್ಯಾರ್ಥಿವೇತನಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್,ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ವ್ಯಾಸಂಗ ಮಾಡುತ್ತಿರುವ ಹಾಗೂ ಎನ್‍ಎಸ್‍ಪಿ ನಲ್ಲಿ ಅರ್ಜಿ ಸಲ್ಲಿಸಿರುವವಿದ್ಯಾರ್ಥಿಗಳಿಗೆ (ಎಸ್‍ಎಸ್‍ಪಿ) ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು…

ತಾಲೂಕು ಕಚೇರಿಯ ಆವರದಲ್ಲಿ ತಾಲೂಕು ಕೊರೊನಾ ವಿಪತ್ತು ನಿರ್ವಹಣಾಸಮಿತಿ ಸಭೆ ಹಾಗೂ ಗಣರಾಜ್ಯೋತ್ಸವ ಕುರಿತು ಪೂರ್ವ ಬಾವಿ ಸಭೆ .ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕೊರೊನಾ ಮೂರನೇ ಅಲೆ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು ಮುನ್ನೇಚ್ಚರಿಕೆಯಾಗಿ ಎಚ್. ಕಡದಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ…

ಹೊನ್ನಾಳಿ : ಕೊರೊನಾ ಮೂರನೇ ಅಲೆ ಬರ ಬಾರದೆಂದು ದೇವರಲ್ಲಿ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿದ್ದೇನೆಂದು ಸಿಎಂ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕೊರೊನಾ ಮೂರನೇ ಅಲೆ ಬರ ಬಾರದೆಂದು ದೇವರಲ್ಲಿ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಲೋಕಕಲ್ಯಾಣಾರ್ಥವಾಗಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ…