Day: January 19, 2022

ತಾಲೂಕು ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ರವರ ನೇತೃತ್ವದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತೋತ್ಸವ ಆಚರಣೆ .

ಹೊನ್ನಾಳಿ ಜ 19 ಹೊನ್ನಾಳಿ ತಾಲೂಕು ಆಫೀಸ್ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ಮತ್ತು ತಾಲೂಕು ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ರವರ ನೇತೃತ್ವದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತೋತ್ಸವ ವನ್ನು ಕೋವಿಡ್ ಇರುವ ಕಾರಣ ಸರ್ಕಾರದ ಆದೇಶದ…

ಶಬರಿಮಲೆ ಹಾಗೂ ಓಂಶಕ್ತಿ ಯಾತ್ರೆಗೆ ಹೋಗಿಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸೂಚನೆ

ಇತ್ತೀಚೆಗೆ ದಾವಣಗೆರೆ ಜಿಲ್ಲೆಯಿಂದ ಕೇರಳ ರಾಜ್ಯದ ಶಬರಿಮಲೆ ಹಾಗೂತಮಿಳುನಾಡಿನ ಓಂಶಕ್ತಿ ಯಾತ್ರೆಗೆ ಹೋಗಿಬಂದವರು ಕೂಡಲೆಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿಡಾ. ಎಲ್.ಡಿ. ವೆಂಕಟೇಶ್ ಮನವಿ ಮಾಡಿದ್ದಾರೆ.ಕೋವಿಡ್ ಸೋಂಕು ದಿನೇ ದಿನೇ ಏರಿಕೆ ಪ್ರಮಾಣದಲ್ಲಿದ್ದು, ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸಿದವರು, ಅದರಲ್ಲೂ ಪ್ರಮುಖವಾಗಿಕೇರಳ…

ವಿದ್ಯಾರ್ಥಿಗಳ ಆರೋಗ್ಯದಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನೋಡಿಕೊಳ್ಳಿ ಎಂದು ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ಸೂಚಿಸಿದರು.

ಇಂಧಿರಾಗಾಂಧಿ ಪರಿಶಿಷ್ಟ ಜಾತಿ ವಸತಿ ಶಾಲೆಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೀ ರೇಷ್ಮಬಾನು ಅವರೊಂದಿಗೆ ಶಾಲೆಗೆ ಭೇಟಿ ನೀಡಿ ಸಿಬ್ಬಂದಿಗಳಿಂದ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.ಕಳೆದ ಎರಡು ಮೂರು ದಿನಗಳ ಹಿಂದೆ ಫುಡ್‍ಪಾಯಿಜನ್‍ನಿಂದ 70 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು,…