ನ್ಯಾಮತಿ :ಶ್ರೀ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ರದ್ದು. ಡಾ// ಎಲ್ ಈಶ್ವರನಾಯ್ಕ.
ನ್ಯಾಮತಿ:- ಜ-20 ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮದ ಬಾಯಿ ಗಾಡ್ ದೇವಸ್ಥಾನದಲ್ಲಿ ಇಂದು ಶ್ರೀ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿಯ ದೇವಸ್ಥಾನ ಕಮಿಟಿ ವತಿಯಿಂದ ಹಾಗೂ ಈ ದೇವಸ್ಥಾನದ ಗೌರವ ಅಧ್ಯಕ್ಷರಾದ ಡಾ// ಎಲ್ ಈಶ್ವರನಾಯ್ಕರವರ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಯಿತು.ಪತ್ರಿಕಾಗೋಷ್ಠಿಯನ್ನು…