ವಿದ್ಯಾರ್ಥಿ ವೇತನ ಪಡೆಯಲು ಆಧಾರ್ ಜೋಡಣೆ
ಮಾಡಿಸಿ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ಸೂಚನೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಮೆಟ್ರಿಕ್ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಎಸ್.ಎಸ್.ಪಿ. (SSP)ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಸದರಿಸೌಲಭ್ಯವನ್ನು…