Day: January 24, 2022

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಜ. 25 ರಂದು ಜಿಲ್ಲೆಯಲ್ಲಿಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜ.25 ರಂದು ಬೆಳಿಗ್ಗೆ 11 ಗಂಟೆಗೆ ಸೊರಟೂರು ಗ್ರಾಮದಲ್ಲಿಪಶುಸಂಗೋಪನೆ ಇಲಾಖೆಯಿಂದ ಆಯೋಜಿಸಿರುವ ಕರುಗಳಪ್ರದರ್ಶನ ಹಾಗೂ ಬರಡು ದನಗಳ ಚಿಕಿತ್ಸಾ ಶಿಬಿರಕಾರ್ಯಕ್ರಮದಲ್ಲಿ ಭಾಗವಹಿಸುವರು.…

ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರ ಎದುರಿನಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತುಪಶುವೈದ್ಯಕಿಯ ತರಬೇತಿ ಕೇಂದ್ರದಲ್ಲಿ ಕೋಳಿ ಸಾಕಾಣಿಕೆತರಬೇತಿಯನ್ನು ಜ.27 ರಂದು ಬೆಳೆಗ್ಗೆ 10 ಗಂಟೆಯಿಂದ ಸಂಜೆ 5ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ.ತರಬೇತಿ ಕಾರ್ಯಕ್ರಮಕ್ಕೆ ಯಾವುದೇ…

“ಕೆರೆಗಳು ನಮ್ಮ ಜೀವನಾಡಿ, ಅವುಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ”ಎಂ.ಪಿ ರೇಣುಕಾಚಾರ್ಯ .

ನ್ಯಾಮತಿ : ಕೆರೆಗಳು ನಮ್ಮ ಜೀವನಾಡಿ, ಅವುಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಈ ನಿಟ್ಟಿನಲ್ಲಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಕೆರೆಗಳನ್ನು ತುಂಬಿಸುವುದರ ಜೊತೆಗೆ, ಕೆರೆಗಳ ಅಭಿವೃದ್ದಿಗೆ ನಾನು ಮುಂದಾಗಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ 95 ಲಕ್ಷ…

ನಮಗೆ ಸಚಿವ ಸ್ಥಾನ ಕೊಟ್ಟರೂ ಸಮರ್ಥವಾಗಿ ನಿಬಾಯಿಸಿ ತೋರಿಸುತ್ತೆವೆಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ರಾಜ್ಯದಲ್ಲಿ ಬಿಜೆಪಿ ಅಧಿಕಾರ ಬಂದಾಗಲೆಲ್ಲಾ ಅವರೇ ಮಂತ್ರಿಗಳಾಗ ಬೇಕೆ?, ನಮಗೆ ಆ ಅರ್ಹತೆ ಇಲ್ಲವೇ? ನಮಗೆ ಸಚಿವ ಸ್ಥಾನ ಕೊಟ್ಟರೂ ಸಮರ್ಥವಾಗಿ ನಿಬಾಯಿಸಿ ತೋರಿಸುತ್ತೆವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಹೊನ್ನಾಳಿಯ ಸ್ವಗೃಹದಲ್ಲಿ ಮಾದ್ಯಮದರೊಂದಿಗೆ ಮಾತನಾಡಿದ ಅವರು, ಕಾಂಗ್ರೇಸ್-ಜೆಡಿಎಸ್…