ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಸೂಕ್ತ ಕಾನೂನು ಕ್ರಮಕ್ಕೆ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ
ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಕ್ರೀಡಾಪಟು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರ ಬಾಳಪ್ಪ ಮಾನೆ ಮಾನಸಿಕ ಹಾಗೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದು ಈ ವಿಚಾರವಾಗಿ ಸಂಬಂಧಪಟ್ಟ ಕ್ರೀಡಾಧಿಕಾರಿಗಳಿಗೆ ವಿದ್ಯಾರ್ಥಿಗಳು ಹಾಗೂ…