Day: January 27, 2022

ತರಳಬಾಳು ಕಲ್ಯಾಣ ಮಂಟಪ ಕಾಮಗಾರಿಗೆ ಡಿ ಜಿ ಶಾಂತನಗೌಡ್ರರವರಿಗೆ ಒಂದು ಲಕ್ಷ ರೂಗಳ ಚೆಕ್ ನ್ನು ಹಸ್ತಾಂತರಿಸಿದ, ಶಿವ ಬ್ಯಾಂಕಿನ ಅಧ್ಯಕ್ಷ ಎಂಸಿ ನಾಗೇಂದ್ರಪ್ಪ.

ಹೊನ್ನಾಳಿ ;-ಜ-27- ಹೊನ್ನಾಳಿ ತಾಲೂಕು ಬಿದರಗಡ್ಡಿ ಗ್ರಾಮದಲ್ಲಿ ಇಂದು ಗೊಲ್ಲರಹಳ್ಳಿ ಗ್ರಾಮದಲ್ಲಿರುವ ಶ್ರೀ ತರಳಬಾಳು ಕಲ್ಯಾಣ ಮಂಟಪವು ಹಣದ ತೊಂದರೆ ಯಿಂದ ಕಾಮಗಾರಿ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಮಾಜದ ಅಧ್ಯಕ್ಷರು ಮತ್ತು ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ರವರ…

ದಾವಣಗೆರೆ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿ ನೂತನ ಕ್ರೀಡಾಂಗಣ: ಕಾಮಗಾರಿ ವೀಕ್ಷಿಸಿದ ಎಸ್ಸೆಸ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ವ್ಯಾಪ್ತಿಯಶಿವನಗರದಲ್ಲಿ ನೂತನವಾಗಿ ಕ್ರೀಡಾಂಗಣನಿರ್ಮಾಣಗೊಳ್ಳುತ್ತಿದ್ದು, ಇಂದು ಶಾಸಕರಾದ ಡಾ||ಶಾಮನೂರು ಶಿವಶಂಕರಪ್ಪನವರು ಇಂದು ಕಾಮಗಾರಿವೀಕ್ಷಿಸಿದರು.ಸುಮಾರು 6 ಎಕರೆ ಪ್ರದೇಶದಲ್ಲಿ ದಾವಣಗೆರೆ ಸ್ಮಾರ್ಟ್‍ಸಿಟಿಲಿಮಿಟೆಡ್ ವತಿಯಿಂದ ಸುಮಾರು ವೆಚ್ಚದಲ್ಲಿನಿರ್ಮಾಣಗೊಳ್ಳುತ್ತಿದೆ. ಕಾಮಗಾರಿಯನ್ನುತ್ವರಿತಗತಿಯಲ್ಲಿ ನಿರ್ಮಿಸಿ ಜೊತೆಗೆ ಕ್ರೀಡಾಂಗಣದಸುತ್ತಲೂ ಕಾಂಪೌಂಡ್ ನಿರ್ಮಿಸಬೇಕೆಂದು ಶಾಸಕರುಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿಯೂ…

ಚನ್ನಗಿರಿ : ತಂಬಾಕು ಕಾಯ್ದೆ ಉಲ್ಲಂಘನೆಯ 12 ಪ್ರಕರಣ ದಾಖಲು

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಶೈಕ್ಷಣಿಕ ಸಂಸ್ಥೆಗಳ ಸುತ್ತಹಾಗೂ ಇತರೆ ಅಂಗಡಿಗಳಲ್ಲಿ ಕಾನೂನು ಬಾಹಿರವಾಗಿ ತಂಬಾಕುಉತ್ಪನ್ನಗಳ ಮಾರಾಟ ಮಾಡುತ್ತಿರುವವರ ಮೇಲೆ ಅಪರಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿರುವ ತಂಡವು ದಾಳಿನಡೆಸಿ, ಕಾಯ್ದೆ ಉಲ್ಲಂಘನೆಯ ಒಟ್ಟು 12 ಪ್ರಕರಣಗಳಿಗೆ ಒಟ್ಟು 1500ರೂ. ದಂಡ ವಿಧಿಸಿದೆ. ಸಾರ್ವಜನಿಕ ಸ್ಥಳದಲ್ಲಿರುವ…

ಹೊನ್ನಾಳಿ : 100 ಕ್ಕೂ ಹೆಚ್ಚು ಸೇವೆಗಳು ಗ್ರಾಮ ಒನ್ ನಲ್ಲಿ ಒಂದೇ ಸೂರಿನಡಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : 100 ಕ್ಕೂ ಹೆಚ್ಚು ಸೇವೆಗಳು ಗ್ರಾಮ ಒನ್ ನಲ್ಲಿ ಒಂದೇ ಸೂರಿನಡಿ ದೊರೆಯಲಿದ್ದು, ಇದರಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಬೇಲಿಮಲ್ಲೂರು, ಬೆನಕನಹಳ್ಳಿ ಹಾಗೂ ಬೆಳಗುತ್ತಿ ಗ್ರಾಮಗಳಲ್ಲಿ ಗ್ರಾಮ ಒನ್…