ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಸಿಗುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ ಎಂದ ರೇಣುಕಾಚಾರ್ಯ
ಹೊನ್ನಾಳಿ : ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪೋಷಕರಿಗೆ ಕರೆ ನೀಡಿದರು..ತಾಲೂಕಿನ ವಿವಿಧ ಗ್ರಾಮಗಳಲ್ಲಿ 1 ಕೋಟಿ 90…