Month: January 2022

ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬುವಂತೆ ದಾನಿಗಳು ನೀಡಿದ ಹಣವನ್ನು ಕಷ್ಟ ಎಂದು ಬಂದವರಿಗೆ ದಾನ ಮಾಡುತ್ತಿದ್ದೇನೆಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬುವಂತೆ ದಾನಿಗಳು ನೀಡಿದ ಹಣವನ್ನು ಕಷ್ಟ ಎಂದು ಬಂದವರಿಗೆ ದಾನ ಮಾಡುತ್ತಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ಸುದ್ದಿಗಾರರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಕೊರೊನಾದಿಂದ ಮೃತ ಪಟ್ಟ ಕುಟುಂಬಕ್ಕೆ ವೈಯಕ್ತಿಕ…

ಸಚಿವ ಸ್ಥಾನ ; ನನ್ನ ಬಿಟ್ಟು ಬೇರೆ ಯಾರಿಗೂ ಕೊಡಲು ಬರೋದಿಲ್ಲ ಶಾಸಕ ಎಸ್.ಎ. ರವೀಂದ್ರನಾಥ್ ಸ್ಪಷ್ಟನೆ

ದಾವಣಗೆರೆ,ಜ.6 ಮುಖ್ಯಮಂತ್ರಿ ಬಸವರಾಜ್ ವಿಸ್ತರಣೆಯಲ್ಲಿ ಬೊಮ್ಮಾಯಿ ದಾವಣಗೆರೆ ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದರೆ, ನನಗೆ ಮಂತ್ರಿ ಸ್ಥಾನ ನೀಡಬೇಕು. ನನ್ನನ್ನು ಬಿಟ್ಟು ಬೇರೆ ಯಾರಿಗೂ ಸಚಿವ ಸ್ಥಾನ ನೀಡಲು ಬರುವುದಿಲ್ಲ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು .ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಸ್ಥಾನ ನೀಡಲಿ,…

ಬಿದರಗಡ್ಡಿ ವಾಸಿ ಶ್ರೀಮತಿ ಶ್ರೀ ದೇವಿರಮ್ಮ ಕೋ/೦ ಲೇಟ್ ಬರಮಪ್ಪ ಪಟೇಲ್ ರವರ ಧರ್ಮಪತ್ನಿ ಅವರು ವೈಯಕ್ತಿಕವಾಗಿ ಸುಮಾರು 50 ಸಾವಿರ ರೂಗಳನ್ನು ಶ್ರೀ ತರಳಬಾಳು ಕಲ್ಯಾಣ ಮಂಟಪಕ್ಕೆ ನಾಗರಾಜ್ ಪಟೇಲ್, ಡಿ ಜಿ ಶಾಂತನಗೌಡ್ರುರವರಿಗೆ ಹಸ್ಥಾಂತರ .

ಹೊನ್ನಾಳಿ ಜ;- 7 ಹೊನ್ನಾಳಿ ತಾಲೂಕು ಗೊಲ್ಲರಹಳ್ಳಿ ಗ್ರಾಮದ ಲ್ಲಿರವ ಶ್ರೀ ತರಳಬಾಳು ಕಲ್ಯಾಣ ಮಂಟಪಕ್ಕೆ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ರವರು ಕಲ್ಯಾಣಮಂಟಪ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶವನ್ನಿಟ್ಟುಕೊಂಡು ಸಮಾಜದ ವತಿಯಿಂದ ದೇಣಿಗೆ…

ಮಾಜಿ ಶಾಸಕ ಡಿ.ಜಿ.ಶಾಂತನಗೌಡ& ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ,ಕಾಂಗ್ರೇಸ್ ಪಕ್ಷದ ಮುಖಂಡರು ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮಾಲಾರ್ಪಣೆ ಮಾಡಿ ಸುದ್ದಿಗೋಷ್ಠಿ.

ಹೊನ್ನಾಳಿ :ಜ;-6 ಹೊನ್ನಾಳಿ ಪಟ್ಟಣದಲ್ಲಿ ಇಂದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರಿಗೆ ಹಣ ಹಂಚಿ ಚುನಾವಣೆ,ಅಧಿಕಾರ ಪಡೆಯಬೇಕೆಂದು ಎಲ್ಲಿಯೂ ಹೇಳಿಲ್ಲ ಎಂದು ಕಾಂಗ್ರೇಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ ಹೇಳಿದರು.ರಾಮನಗರ ಜಿಲ್ಲೆಯಲ್ಲಿ ನಡೆದ ಘಟನೆ ಸಂಭಂದಿಸಿದಂತೆ ಬಿಜೆಪಿ ಪಕ್ಷದ ವಿರುದ್ದ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ…

ಜಿಲ್ಲೆಯಾದ್ಯಂತ ವಾರಾಂತ್ಯ ಕಫ್ರ್ಯೂ ಕೋವಿಡ್ ನಿಯಂತ್ರಣಕ್ಕೆ ಹಲವು ನಿರ್ಬಂಧಗಳು ಜಾರಿ-ಮಹಾಂತೇಶ್ ಬೀಳಗಿ

ದಾವಣಗೆರೆ ಜ.05 ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಯಂತ್ರಣಕ್ಕೆ ಸರ್ಕಾರಮಾರ್ಗಸೂಚಿ ಪ್ರಕಟಿಸಿದ್ದು, ಇದರನ್ವಯ ಜಿಲ್ಲೆಯಲ್ಲಿಯೂವಾರಾಂತ್ಯ ಕಫ್ರ್ಯೂ, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್ಮುಂತಾದೆಡೆ ಶೇ. 50 ಆಸನ ಸಾಮಥ್ರ್ಯದೊಂದಿಗೆ ಕೋವಿಡ್ನಿಯಂತ್ರಣ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದುಸೇರಿದಂತೆ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.ಸಾರ್ವಜನಿಕರು ಮಾರ್ಗಸೂಚಿಯನ್ನು ತಪ್ಪದೆ…

ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿಸ್ವೀಕರಿಸುವ ದಿನಾಂಕವನ್ನು ಜ. 10 ರವರೆಗೆ ವಿಸ್ತರಿಸಿದ್ದು, ಮುಸ್ಲಿಂ,ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳುಇದರ ಸದುಪಯೋಗ ಪಡೆದುಕೊಳ್ಳಬಹುದು.ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನವಾಗಿತ್ತು. ಆದರೆ, ವಿದ್ಯಾರ್ಥಿಗಳುಅರ್ಜಿ…

ಹೊನ್ನಾಳಿ ಪಟ್ಟಣದಲ್ಲಿರುವ ಭಾರತಿ ವಿದ್ಯಾಸಂಸ್ಥೆ ಶಾಲೆಯಲ್ಲಿ ಇಂದು ಸರ್ಕಾರಿ ಆರೋಗ್ಯ ಇಲಾಖೆ ವತಿಯಿಂದ ಕೋವಾಕ್ಸ್ ಇನ್ ಲಸಿಕೆ

ಹೊನ್ನಾಳಿ ಜ:- 5 ಹೊನ್ನಾಳಿ ಪಟ್ಟಣದಲ್ಲಿರುವ ಭಾರತಿ ವಿದ್ಯಾಸಂಸ್ಥೆ ಶಾಲೆಯಲ್ಲಿ ಇಂದು ಸರ್ಕಾರಿ ಆರೋಗ್ಯ ಇಲಾಖೆ ವತಿಯಿಂದ ಕೋವಾಕ್ಸ್ ಇನ್ ಲಸಿಕೆಯನ್ನು 15ರಿಂದ 18 ವರ್ಷದ ಮಕ್ಕಳುಗಳಿಗೆ ಸುಮಾರು 74 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಯಿತು.ಉಪಸ್ಥಿತಿಯಲ್ಲಿ ಡಾಕ್ಟರ್ ವಿದ್ಯಾ, ಶಾಲೆಯ ನಿರ್ದೇಶಕರು ಗಳಾದ…

ಹೊನ್ನಾಳಿ NSUI ಮತ್ತು ಕಾಂಗ್ರೆಸ್ ಯುವ ಘಟಕದ ವತಿಯಿಂದ ಸಚಿವರಾದ ಅಶ್ವತ್ ನಾರಾಯಣರವರ ಪ್ರತಿಕೃತಿಯನ್ನು ದಹಿಸಿ ಕಾರ್ಯಕರ್ತರು ಆಕ್ರೋಶ.

ಹೊನ್ನಾಳಿ ಜನವರಿ 5 ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಸಚಿವ ಅಶ್ವಥ್ ನಾರಾಯಣ್ ರವರು ಸಚಿವರು ಎನ್ನದೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಡಿ ಕೆ ಸುರೇಶ್ರವರ ಮೇಲೆ ಗುಂಡ ವರ್ತನೆಯನ್ನು ಪ್ರದರ್ಶಿಸಿರುವ ಹಿನ್ನೆಲೆಯಲ್ಲಿ ಅಶ್ವತ್ ನಾರಾಯಣ್ ರವರ ವಿರುದ್ಧ ಇಂದು ಹೊನ್ನಾಳಿ ಎನ್ಎಸ್ಯುಐ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ (ರಿ) ಹೊನ್ನಾಳಿ ಯವರ ವತಿಯಿಂದ ಶ್ರೀ ಬನಶಂಕರಿ ದೇವಸ್ಥಾನ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ (ರಿ) ಹೊನ್ನಾಳಿ ಯವರ ವತಿಯಿಂದ ಸವಳಂಗ ವಲಯದ ಸೂರಹೊನ್ನೆ ಯ ಶ್ರೀ ಬನಶಂಕರಿ ದೇವಸ್ಥಾನ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಸಮಾರಂಭವನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಜಯಂತ…

ಚನ್ನಗಿರಿ : ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ

ಚನ್ನಗಿರಿ ಪುರಸಭೆ ವತಿಯಿಂದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯಅಭಿಯಾನ(ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದಮೇಲೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿದ್ದು,ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ…