ಸಂಸದ ಡಿ ಕೆ ಸುರೇಶ್. ವಿರುದ್ಧ ಹೊನ್ನಾಳಿ ಶಾಸಕರಾದ ಎಂಪಿ ರೇಣುಕಾಚಾರ್ಯ ರವರ ನೇತೃತ್ವದಲ್ಲಿ ಇಂದು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೃಹತ್ ಪ್ರತಿಭಟನೆ.
ಹೊನ್ನಾಳಿ ಜ:-4 ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಬಿಜೆಪಿ ಮಹಾಮಂಡಲ ವತಿಯಿಂದ ಹಾಗೂ ಶಾಸಕರಾದ ಎಂಪಿ ರೇಣುಕಾಚಾರ್ಯ ರವರ ನೇತೃತ್ವದಲ್ಲಿ ಇಂದು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.ನಂತರ ಮಾತನಾಡಿದ ಶಾಸಕರಾದ ಎಂಪಿ ರೇಣುಕಾಚಾರ್ಯ ರವರು ರಾಮನಗರದಲ್ಲಿ ಮುಖ್ಯಮಂತ್ರಿ…