ಕೋವಿಡ್ ನಿಂದ ಮೃತಪಟ್ಟವರ 37 ಕುಟುಂಬದವರಿಗೆ ತಲಾ ಒಂದು ಲಕ್ಷದಂತೆ ಒಟ್ಟು 37 ಲಕ್ಷ ಪರಿಹಾರ ನೀಡಲಾಗಿದೆ.ಎಂ.ಪಿ. ರೇಣುಕಾಚಾರ್ಯ
ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಕಳೆದ ವರ್ಷ ಕೋವಿಡ್ ನಿಂದ ಮೃತಪಟ್ಟವರ 37 ಕುಟುಂಬದವರಿಗೆ ತಲಾ ಒಂದು ಲಕ್ಷದಂತೆ ಒಟ್ಟು 37 ಲಕ್ಷ ಪರಿಹಾರ ನೀಡಲಾಗಿದೆ. ಈ ಹಣವನ್ನು ಆರ್‍ಟಿಜಿಎಸ್ ಮೂಲಕ ಅವರ ವಾರಸುದಾರರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳ…