Month: January 2022

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು. ಜ. 29 ರಿಂದ 31 ರವರೆಗೆಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ರೇಣುಕಾಚಾರ್ಯ ಅವರು ಜ.29 ರಂದು ಬೆಳಿಗ್ಗೆ ಹೊನ್ನಾಳಿಯಿಂದಹೊರಟು 11 ಗಂಟೆಗೆ ಹರಗನಹಳ್ಳಿಗೆ ತೆರಳಿ ಕ್ರಿಕೆಟ್ ಪಂದ್ಯಾವಳಿಉದ್ಘಾಟಿಸುವರು. ಬೆ.11.45ಕ್ಕೆ ನೇರಲಗುಂಡಿ…

ಸೂಳೆಕೆರೆ : ಅರೆ ನೀರಾವರಿ ಬೆಳೆಗೆ ಮಾತ್ರ ನೀರು

ಶಾಂತಿಸಾಗರ (ಸೂಳೆಕೆರೆ) ಕೆರೆಯಲ್ಲಿ 2022ರ ಬೇಸಿಗೆಹಂಗಾಮಿಗೆ ನೀರು ಹರಿಸಲು ಕುಡಿಯುವ ನೀರು ಹೊರತುಪಡಿಸಿಸಿದ್ಧನಾಲಾ ಮತ್ತು ಬಸವನಾಲಾಗಳಿಗೆ ಏ. 30 ರವರೆಗೆ ನಿರಂತರವಾಗಿನೀರನ್ನು ಅರೆ ನೀರಾವರಿ ಬೆಳೆಗಳನ್ನು ಬೆಳೆಯಲು ಮಾತ್ರಹರಿಸಲಾಗುವುದು ಎಂದು ಭದ್ರಾ ನಾಲಾ ಉಪವಿಭಾಗದ ಸಹಾಯಕಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ. ಪ್ರಸಕ್ತ ಬೇಸಿಗೆ…

ಸಾಧು ಲಿಂಗಾಯಿತ ಸಮಾಜದ ಅಧ್ಯಕ್ಷರುಗಳಿಂದ ಪತ್ರಿಕಾಗೋಷ್ಠಿ.

ಹೊನ್ನಾಳಿ- ಜ 27 -ತಾಲೂಕು ಗೊಲ್ಲರಹಳ್ಳಿ ತರಳಬಾಳು ಸಮುದಾಯ ಭವನದಲ್ಲಿ ಸಾಧು ಲಿಂಗಾಯಿತ ಸಮಾಜದ ಅಧ್ಯಕ್ಷ ಗಳಾದ ಕೆ ಕರೆಗೌಡಪ್ಪ ಮತ್ತು ಶಿವಪ್ಪ ಕೋಡಿಕೊಪ್ಪ ಇವರುಗಳಿಂದ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು.ಸಾಧು ಲಿಂಗಾಯಿತ ಸಮಾಜದ ಅಧ್ಯಕ್ಷರು ಗಳಾದ ಕೆ ಕರಿಯ ಗೌಡಪ್ಪ ಮಾತನಾಡಿ ಕಾಂಗ್ರೆಸ್…

ತರಳಬಾಳು ಕಲ್ಯಾಣ ಮಂಟಪ ಕಾಮಗಾರಿಗೆ ಡಿ ಜಿ ಶಾಂತನಗೌಡ್ರರವರಿಗೆ ಒಂದು ಲಕ್ಷ ರೂಗಳ ಚೆಕ್ ನ್ನು ಹಸ್ತಾಂತರಿಸಿದ, ಶಿವ ಬ್ಯಾಂಕಿನ ಅಧ್ಯಕ್ಷ ಎಂಸಿ ನಾಗೇಂದ್ರಪ್ಪ.

ಹೊನ್ನಾಳಿ ;-ಜ-27- ಹೊನ್ನಾಳಿ ತಾಲೂಕು ಬಿದರಗಡ್ಡಿ ಗ್ರಾಮದಲ್ಲಿ ಇಂದು ಗೊಲ್ಲರಹಳ್ಳಿ ಗ್ರಾಮದಲ್ಲಿರುವ ಶ್ರೀ ತರಳಬಾಳು ಕಲ್ಯಾಣ ಮಂಟಪವು ಹಣದ ತೊಂದರೆ ಯಿಂದ ಕಾಮಗಾರಿ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಮಾಜದ ಅಧ್ಯಕ್ಷರು ಮತ್ತು ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ರವರ…

ದಾವಣಗೆರೆ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿ ನೂತನ ಕ್ರೀಡಾಂಗಣ: ಕಾಮಗಾರಿ ವೀಕ್ಷಿಸಿದ ಎಸ್ಸೆಸ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ವ್ಯಾಪ್ತಿಯಶಿವನಗರದಲ್ಲಿ ನೂತನವಾಗಿ ಕ್ರೀಡಾಂಗಣನಿರ್ಮಾಣಗೊಳ್ಳುತ್ತಿದ್ದು, ಇಂದು ಶಾಸಕರಾದ ಡಾ||ಶಾಮನೂರು ಶಿವಶಂಕರಪ್ಪನವರು ಇಂದು ಕಾಮಗಾರಿವೀಕ್ಷಿಸಿದರು.ಸುಮಾರು 6 ಎಕರೆ ಪ್ರದೇಶದಲ್ಲಿ ದಾವಣಗೆರೆ ಸ್ಮಾರ್ಟ್‍ಸಿಟಿಲಿಮಿಟೆಡ್ ವತಿಯಿಂದ ಸುಮಾರು ವೆಚ್ಚದಲ್ಲಿನಿರ್ಮಾಣಗೊಳ್ಳುತ್ತಿದೆ. ಕಾಮಗಾರಿಯನ್ನುತ್ವರಿತಗತಿಯಲ್ಲಿ ನಿರ್ಮಿಸಿ ಜೊತೆಗೆ ಕ್ರೀಡಾಂಗಣದಸುತ್ತಲೂ ಕಾಂಪೌಂಡ್ ನಿರ್ಮಿಸಬೇಕೆಂದು ಶಾಸಕರುಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿಯೂ…

ಚನ್ನಗಿರಿ : ತಂಬಾಕು ಕಾಯ್ದೆ ಉಲ್ಲಂಘನೆಯ 12 ಪ್ರಕರಣ ದಾಖಲು

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಶೈಕ್ಷಣಿಕ ಸಂಸ್ಥೆಗಳ ಸುತ್ತಹಾಗೂ ಇತರೆ ಅಂಗಡಿಗಳಲ್ಲಿ ಕಾನೂನು ಬಾಹಿರವಾಗಿ ತಂಬಾಕುಉತ್ಪನ್ನಗಳ ಮಾರಾಟ ಮಾಡುತ್ತಿರುವವರ ಮೇಲೆ ಅಪರಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿರುವ ತಂಡವು ದಾಳಿನಡೆಸಿ, ಕಾಯ್ದೆ ಉಲ್ಲಂಘನೆಯ ಒಟ್ಟು 12 ಪ್ರಕರಣಗಳಿಗೆ ಒಟ್ಟು 1500ರೂ. ದಂಡ ವಿಧಿಸಿದೆ. ಸಾರ್ವಜನಿಕ ಸ್ಥಳದಲ್ಲಿರುವ…

ಹೊನ್ನಾಳಿ : 100 ಕ್ಕೂ ಹೆಚ್ಚು ಸೇವೆಗಳು ಗ್ರಾಮ ಒನ್ ನಲ್ಲಿ ಒಂದೇ ಸೂರಿನಡಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : 100 ಕ್ಕೂ ಹೆಚ್ಚು ಸೇವೆಗಳು ಗ್ರಾಮ ಒನ್ ನಲ್ಲಿ ಒಂದೇ ಸೂರಿನಡಿ ದೊರೆಯಲಿದ್ದು, ಇದರಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಬೇಲಿಮಲ್ಲೂರು, ಬೆನಕನಹಳ್ಳಿ ಹಾಗೂ ಬೆಳಗುತ್ತಿ ಗ್ರಾಮಗಳಲ್ಲಿ ಗ್ರಾಮ ಒನ್…

ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಸೂಕ್ತ ಕಾನೂನು ಕ್ರಮಕ್ಕೆ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಕ್ರೀಡಾಪಟು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರ ಬಾಳಪ್ಪ ಮಾನೆ ಮಾನಸಿಕ ಹಾಗೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದು ಈ ವಿಚಾರವಾಗಿ ಸಂಬಂಧಪಟ್ಟ ಕ್ರೀಡಾಧಿಕಾರಿಗಳಿಗೆ ವಿದ್ಯಾರ್ಥಿಗಳು ಹಾಗೂ…

ಮಾಯಕೊಂಡದ ಗ್ರಾಮ ಒನ್ ಕೇಂದ್ರಕ್ಕೆವರ್ಚುಯಲ್ ಮೂಲಕ ಸಿ.ಎಂ.ಚಾಲನೆ. ಗ್ರಾಮ ಒನ್ ಕೇಂದ್ರದಿಂದ ಗ್ರಾಮೀಣರ ಬದುಕು ಹಸನು – ಬೈರತಿ ಬಸವರಾಜ್

ದಾವಣಗೆರೆ ಜ.26 ದಾವಣಗೆರೆ ತಾಲ್ಲೂಕು ಮಾಯಕೊಂಡ ಗ್ರಾಮದ ಗ್ರಾಮ ಒನ್ಕೇಂದ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುವರ್ಚುಯಲ್ ವೇದಿಕೆ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು 100 ಕ್ಕೂ ಹೆಚ್ಚು ಸೇವೆಗಳುಒಂದೇ ಸೂರಿನಡಿ ದೊರೆಯುತಿದ್ದು, ಯಾವುದೇ ಮಧ್ಯವರ್ತಿಗಳಹಾವಳಿ ಇಲ್ಲದೇ ಯೋಜನೆಗಳ ಪ್ರಯೋಜನ…

ಜಿಲ್ಲಾ ಕಾಂಗ್ರೆಸ್ ವತಿಯಿಂದ 73ನೇ ಗಣರಾಜ್ಯೋತ್ಸವ ಆಚರಣೆ ಆಡಳಿತ ಪಕ್ಷದಿಂದ ದೇಶದ ಐಕ್ಯತೆಗೆ ಧಕ್ಕೆ: H B ಮಂಜಪ್ಪ.

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರದಂದು ಜಿಲ್ಲಾ ಕಾಂಗ್ರೆಸ್ ಕಛೇರಿಯ ಡಾ|| ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಭವನದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹೆಚ್.ಬಿ.ಮಂಜಪ್ಪರವರು ಧ್ವಜಾರೋಹಣ ನೇರವೇರಿಸಿ ಮಾತನಾಡಿ ದೇಶದ ಎಲ್ಲಾ ಜಾತಿ-ಧರ್ಮಗಳಿಗೆ…