Month: January 2022

ಹೊನ್ನಾಳಿ ತಾಲೂಕ ಆಫೀಸ್ ಸಭಾಂಗಣದಲ್ಲಿ ಇಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ.

ಹೊನ್ನಾಳಿ ;-ಜ- 21 -ಹೊನ್ನಾಳಿ ತಾಲೂಕ ಆಫೀಸ್ ಸಭಾಂಗಣದಲ್ಲಿ ಇಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ ಕಾರ್ಯಕ್ರಮವನ್ನು ಸರ್ಕಾರದ ಕೋವಿಡ್ ಆದೇಶವನ್ನು ಪಾಲಿಸಿಕೊಂಡು ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು.ಉಪಸ್ಥಿತಿಯಲ್ಲಿ ಶ್ರೀ ಡಿ…

ಕೆಲ ವ್ಯಕ್ತಿಗಳಿಂದ ನನ್ನ ಮೇಲೆ ಮಾಧ್ಯಮಗಳ ಮೂಲಕ ರಾಜಕೀಯ ಪಿತೂರಿ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಬಿ.ಮಂಜಪ್ಪ ಕಿಡಿ .

ಹೊನ್ನಾಳಿ, ಜು 20- ಹೊನ್ನಾಳಿ ತಾಲೂಕಿನ ಕೆಲ ವ್ಯಕ್ತಿಗಳಿಂದ ನನ್ನ ಮೇಲೆ ಮಾಧ್ಯಮಗಳ ಮೂಲಕ ನನ್ನ ಮೇಲೆ ರಾಜಕೀಯ ಪಿತೂರಿ ಮಾಡುತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಬಿ.ಮಂಜಪ್ಪ ನವರು ಕಿಡಿ ಕಾರಿದ್ದಾರೆ.ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ…

ಹೊನ್ನಾಳಿ ಪುರಸಭೆಯ ಮುಖ್ಯಾಧಿಕಾರಿ ಮತ್ತು ಪೌರಕಾರ್ಮಿಕರಿಗಳಿಗೆ ಬೂಸ್ಟರ್ ಡೋಸ್ ಲಸಿಕೆ.

ಹೊನ್ನಾಳಿ- ಜ;-21 -ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಇಂದು ತಾಲ್ಲೂಕು ಆರೋಗ್ಯ ಇಲಾಖೆಯ ವತಿಯಿಂದ ಕೋವಿಡ್ 19 ತಡೆಯುವ ಉದ್ದೇಶದಿಂದ ಮುಂಜಾಗೃತ ವಾಗಿ ಬೂಸ್ಟರ್ ಡೋಸ್ ಲಸಿಕೆಯನ್ನು ಪ್ರೆಂಟ್.ವಾರಿಯರ್ಸ್ ಗಳಾದ ಪುರಸಭೆಯ ಮುಖ್ಯಾಧಿಕಾರಿ ಮತ್ತು ಅವರ ಸಿಬ್ಬಂದಿ ವರ್ಗದವರಿಗೆ ಹಾಗೂ ಪೌರಕಾರ್ಮಿಕರಿಗಳಿಗೆ ಲಸಿಕೆಯನ್ನು…

ವಿದ್ಯಾರ್ಥಿ ವೇತನ ಪಡೆಯಲು ಆಧಾರ್ ಜೋಡಣೆ ಮಾಡಿಸಿ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು ;3ಬಿ ವಿದ್ಯಾರ್ಥಿಗಳಿಗೆ ಸೂಚನೆ.

ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಮೆಟ್ರಿಕ್ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಎಸ್.ಎಸ್.ಪಿ. (SSP)ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಸದರಿಸೌಲಭ್ಯವನ್ನು ವಿದ್ಯಾರ್ಥಿಯು ಹೊಂದಿರುವ ಬ್ಯಾಂಕ್ ಅಥವಾ ಪೋಸ್ಟಲ್ಬ್ಯಾಂಕ್ ಖಾತೆಗಳಿಗೆ ನೇರವಾಗಿ ಮಂಜೂರಾದ ಹಣವನ್ನು ಜಮೆಮಾಡಲಾಗುತ್ತದೆ.…

ನ್ಯಾಮತಿ :ಶ್ರೀ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ರದ್ದು. ಡಾ// ಎಲ್ ಈಶ್ವರನಾಯ್ಕ.

ನ್ಯಾಮತಿ:- ಜ-20 ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮದ ಬಾಯಿ ಗಾಡ್ ದೇವಸ್ಥಾನದಲ್ಲಿ ಇಂದು ಶ್ರೀ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿಯ ದೇವಸ್ಥಾನ ಕಮಿಟಿ ವತಿಯಿಂದ ಹಾಗೂ ಈ ದೇವಸ್ಥಾನದ ಗೌರವ ಅಧ್ಯಕ್ಷರಾದ ಡಾ// ಎಲ್ ಈಶ್ವರನಾಯ್ಕರವರ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಯಿತು.ಪತ್ರಿಕಾಗೋಷ್ಠಿಯನ್ನು…

ಕಾರ್ಖಾನೆಗಳಿಂದ ಚಿಕ್ಕಬಿದರಿ ಗ್ರಾಮದ ಪರಿಸರ ಮಾಲಿನ್ಯ ತಡೆಗೆ

ಶಾಶ್ವತ ಪರಿಹಾರ – ಮಹಾಂತೇಶ್ ಬೀಳಗಿ ಹರಿಹರ ತಾಲ್ಲೂಕು ಚಿಕ್ಕಬಿದರಿ ಗ್ರಾಮಕ್ಕೆ ಸಕ್ಕರೆ ಹಾಗೂ ಡಿಸ್ಟಿಲರಿಕಾರ್ಖಾನೆಗಳಿಂದ ಉಂಟಾಗುವ ಪರಿಸರ ಮಾಲಿನ್ಯ ತಡೆಗೆಕಾರ್ಖಾನೆಯವರು ಹೊಸ ತಂತ್ರಜ್ಞಾನಗಳನ್ನುಅಳವಡಿಸಿಕೊಂಡು ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರು ಆಯಾ ಕಾರ್ಖಾನೆಗಳಿಗೆ ಕಾಲಮಿತಿನಿಗದಿಪಡಿಸಿ ಸೂಚನೆ ನೀಡಿದರು.ಚಿಕ್ಕಬಿದರಿ ಗ್ರಾಮದ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ

ಕಾರ್ಯಕ್ರಮ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂಹೊನ್ನಾಳಿಗೆ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಜ.21 ರಿಂದ24 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ಜ.21 ರಂದು ಬೆಂಗಳೂರಿನಿಂದ ಹೊರಟು ಮಧ್ಯಾಹ್ನ ಹೊನ್ನಾಳಿಆಗಮಿಸುವರು. ಮಧ್ಯಾಹ್ನ 1 ಗಂಟೆಗೆ ಹೊನ್ನಾಳಿ ಪಟ್ಟಣದಲ್ಲಿಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂಸಾರ್ವಜನಿಕರ ಕುಂದುಕೊರತೆಗಳ ಅಹ್ವಾಲುಗಳನ್ನುಸ್ವೀಕರಿಸುವರು.…

ಜಿಲ್ಲೆಗೆ ಏರ್‍ಪೋರ್ಟ್: ಅಧಿಕಾರಿಗಳ ತಂಡದಿಂದ

ಸ್ಥಳ ಪರೀಶಿಲನೆ ಜಿಲ್ಲೆಯಲ್ಲಿ ಆರಂಭಿಸಲುದ್ದೇಶಿಸಿರುವ ಏರ್‍ಪೋರ್ಟ್ ಸಂಬಂಧಕರ್ನಾಟಕ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧಿಕಾರಿಗಳುಗುರುವಾರ ಜಿಲ್ಲೆಗೆ ಭೇಟಿ ನೀಡಿ ಎರಡು ಮೂರು ಕಡೆಗಳಲ್ಲಿಸ್ಥಳ ಪರಿಶೀಲಿಸಿ ನಂತರ ಜಿಲ್ಲಾಡಳಿತ ಭವನದ ಸಭೆಯಲ್ಲಿಸಂಸದರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಕೇಂದ್ರ ವಿಮಾನಯಾನ…

ತಾಲೂಕು ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ರವರ ನೇತೃತ್ವದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತೋತ್ಸವ ಆಚರಣೆ .

ಹೊನ್ನಾಳಿ ಜ 19 ಹೊನ್ನಾಳಿ ತಾಲೂಕು ಆಫೀಸ್ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ಮತ್ತು ತಾಲೂಕು ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ರವರ ನೇತೃತ್ವದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತೋತ್ಸವ ವನ್ನು ಕೋವಿಡ್ ಇರುವ ಕಾರಣ ಸರ್ಕಾರದ ಆದೇಶದ…

ಶಬರಿಮಲೆ ಹಾಗೂ ಓಂಶಕ್ತಿ ಯಾತ್ರೆಗೆ ಹೋಗಿಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸೂಚನೆ

ಇತ್ತೀಚೆಗೆ ದಾವಣಗೆರೆ ಜಿಲ್ಲೆಯಿಂದ ಕೇರಳ ರಾಜ್ಯದ ಶಬರಿಮಲೆ ಹಾಗೂತಮಿಳುನಾಡಿನ ಓಂಶಕ್ತಿ ಯಾತ್ರೆಗೆ ಹೋಗಿಬಂದವರು ಕೂಡಲೆಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿಡಾ. ಎಲ್.ಡಿ. ವೆಂಕಟೇಶ್ ಮನವಿ ಮಾಡಿದ್ದಾರೆ.ಕೋವಿಡ್ ಸೋಂಕು ದಿನೇ ದಿನೇ ಏರಿಕೆ ಪ್ರಮಾಣದಲ್ಲಿದ್ದು, ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸಿದವರು, ಅದರಲ್ಲೂ ಪ್ರಮುಖವಾಗಿಕೇರಳ…