ವಿದ್ಯಾರ್ಥಿಗಳ ಆರೋಗ್ಯದಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನೋಡಿಕೊಳ್ಳಿ ಎಂದು ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ಸೂಚಿಸಿದರು.
ಇಂಧಿರಾಗಾಂಧಿ ಪರಿಶಿಷ್ಟ ಜಾತಿ ವಸತಿ ಶಾಲೆಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೀ ರೇಷ್ಮಬಾನು ಅವರೊಂದಿಗೆ ಶಾಲೆಗೆ ಭೇಟಿ ನೀಡಿ ಸಿಬ್ಬಂದಿಗಳಿಂದ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.ಕಳೆದ ಎರಡು ಮೂರು ದಿನಗಳ ಹಿಂದೆ ಫುಡ್‍ಪಾಯಿಜನ್‍ನಿಂದ 70 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು,…