Month: January 2022

ಸರಳ ಹಾಗೂ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ದಾವಣಗೆರೆ ಜ.17 ಇದೇ ಜ. 26 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ 73 ನೇಗಣರಾಜ್ಯೋತ್ಸವ ದಿನಾಚರಣೆಯನ್ನು ಕೋವಿಡ್-19 ಸಾಂಕ್ರಾಮಿಕಸೋಂಕು ನಿಯಂತ್ರಣ ದೃಷ್ಟಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿಆಚರಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ಸಮಾರಂಭದಲ್ಲಿಭಾಗವಹಿಸುವುದು ಕಡ್ಡಾಯ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ…

ಹೊನ್ನಾಳಿ : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ನಮ್ಮ ಸರ್ಕಾರ, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಕಟುಬದ್ದವಾಗಿದೆ ಎಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ನಮ್ಮ ಸರ್ಕಾರ, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಕಟುಬದ್ದವಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದಿಂದ ಹಾಗೂ ಶಾಸಕರ ಅನುದಾನದಲ್ಲಿ 61.50…

ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಐ ಟಿವಿ ದೇವರಾಜ್ ಮತ್ತು ಪಿಎಸ್ಐ ಬಸವರಾಜ್ ಬಿರದಾರ್ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮ

ಹೊನ್ನಾಳಿ- ಜ;- 16-ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಇಂದು ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಮುಂಚೂಣಿ ಕಾರ್ಯಕರ್ತರುಗಳಾದ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಅರಕ್ಷಕ ಠಾಣೆಯ ಅಧಿಕಾರಿಗಳಾದ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ಸಿಪಿಐ ಟಿ ವಿ ದೇವರಾಜ್ ಮತ್ತು…

ನ್ಯಾಮತಿ : ಪಟ್ಟಣದಲ್ಲಿ ಹಾದು ಹೋಗಿರುವ ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಮನೆಗಳನ್ನು ತೆರವು ಗೊಳಿಸಲು ಸಾರ್ವಜನಿಕರಲ್ಲಿ ಮನವಿ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಪಟ್ಟಣದಲ್ಲಿ ಹಾದು ಹೋಗಿರುವ ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಮನೆಗಳನ್ನು ತೆರವು ಗೊಳಿಸಲು ಸಾರ್ವಜನಿಕರು ಸಹಕಾರ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.ಪಟ್ಟಣದಲ್ಲಿ ಹಾದು ಹೋಗಿರುವ ಜೀನಹಳ್ಳಿ-ನ್ಯಾಮತಿ-ಚೀಲೂರು ಹಾಗೂ ತೀರ್ಥರಾಮೇಶ್ವರ-ನ್ಯಾಮತಿ-ಗೋವಿನಕೋವಿ ಜಿಲ್ಲಾ ಮುಖ್ಯ ರಸ್ತೆಗಳ ಬಾಕಿ…

ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕಕ್ಕಾಗಿ 49 ವಿದ್ಯುತ್ ಟವರಗಳನ್ನು ಅಳವಡಿಸುವ ಕಾಮಾಗಾರಿಗೆ ರೈತರು ಸಹಕಾರ ನೀಡಬೇಕು ,ಶಾಸಕ ಎಂ.ಪಿ.ರೇಣುಕಾಚಾರ್ಯ .

ಹೊನ್ನಾಳಿ,15::ಶನಿವಾರ ತಾಲೂಕು ಪಂಚಾಯ್ತಿ ಸಾಮಾಥ್ಯಸೌಧದಲ್ಲಿ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕಕ್ಕಾಗಿ ಬಿದರಗಟ್ಟೆ ಗ್ರಾಮದಿಂದ ರೈತರ ಜಮೀನುಗಳಲ್ಲಿ ಹಾದು ಹೋಗುವ ಸಾಸ್ವೆಹಳ್ಳಿವರೆಗೆ 10.9.ಕೀಮೀ.49 ವಿದ್ಯುತ್ ಟವರ್‍ಗಳನ್ನು ಅಳವಡಿಸುವ ಕಾಮಾಗಾರಿ ನಡೆಸಲು, ರೈತರಿಗೆ ಮನವೊಲಿಸಿ ಸೂಕ್ತ ಪರಿಹಾರ ಕೊಡಿಸುವುದಾಗಿ ಸಂಸದರು ಹೊನ್ನಾಳಿ…

ವಿಷ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ. ಆಸ್ಪತ್ರೆಗೆ ದಾಖಲು. ಮಾಜಿ ಶಾಸಕ ಡಿ ಜಿ ಶಾಂತನಗೌಡ್ರು ದಿಡೀರ್ ಆಸ್ಪತ್ರೆಗೆ ಭೇಟಿ.

ಹೊನ್ನಾಳಿ : ಜ;-14 – ಹೊನ್ನಾಳಿ ತಾಲೂಕಿನಲ್ಲಿ ವಿಷ ಆಹಾರ ಸೇವಿಸಿ ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಅರಬಗಟ್ಟೆಯಲ್ಲಿರುವ ಇಂದಿರಾಗಾಂಧಿ ಪರಿಶಿಷ್ಟ ಜಾತಿ ವಸತಿ ಶಾಲೆಯಲ್ಲಿ ನಡೆದಿದೆ.ಶುಕ್ರವಾರ ಬೆಳಗ್ಗೆ ಮಕ್ಕಳು ಬೆಳಗಿನ ಉಪಹಾರವನ್ನು ಸೇವಿಸಿದ್ದು ಮದ್ಯಾಹ್ನ ಒಬ್ಬೋಬ್ಬರಲ್ಲೇ ವಾಂತಿ…

ದಿನಾಂಕ: 15.01.2022 ಸಂತ ಸೇವಾಲಾಲ್ ಜಯಂತಿ ರದ್ದು

ಸಂತ ಸೇವಾಲಾಲರ 283 ನೇ ಜಯಂತಿ ಯನ್ನುರದ್ದುಪಡಿಸಲಾಗಿದೆ.ಅತ್ಯಂತ ವೇಗವಾಗಿ ಹರಡುತ್ತಿರುವ ಕೊರೊನನಿಯಂತ್ರಣಕ್ಕೆ ಸರ್ಕಾರ ಶ್ರಮಿಸುತ್ತಿದ್ದು ಎಲ್ಲರೂಸರ್ಕಾರದೊಂದಿಗೆ ಕೈಜೋಡಿಸಬೇಕಾಗಿದೆ ಎಂದು ಸಭೆಯಲ್ಲಿತೀರ್ಮಾನಿಸಲಾಯಿತು.ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಸಂತ ಸೇವಾಲಾಲರಜಯಂತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಡಳಿತ, ಸೇವಾಲಾಲ್ಪ್ರತಿμÁ್ಠನ ಹಾಗೂ ಬಣಜಾರ ಸಮುದಾಯದ ಮುಖಂಡರಸಭೆ ಯಲ್ಲಿ ಒಕ್ಕೊರಲಿನ…

ತಾಲೂಕು ಆಡಳಿತ ವತಿಯಿಂದ ಶಾಸಕರಾದ ಎಂಪಿ ರೇಣುಕಾಚಾರ್ಯ ರವರ ಅಧ್ಯಕ್ಷತೆಯಲ್ಲಿ ಶ್ರೀ ಶರಣ ಸಿದ್ದರಾಮೇಶ್ವರರ ಜಯಂತೋತ್ಸವ

ಹೊನ್ನಾಳಿ-ಜ-: 15-ಹೊನ್ನಾಳಿ ತಾಲೂಕ್ ಆಫೀಸ್ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ತಾಲೂಕು ಆಪೀಸ್ ಸಬಾಂಗಣದಲ್ಲಿ ಇಂದು ಶಾಸಕರಾದ ಎಂಪಿ ರೇಣುಕಾಚಾರ್ಯ ರವರ ಅಧ್ಯಕ್ಷತೆಯಲ್ಲಿ ಶ್ರೀ ಶರಣ ಸಿದ್ದರಾಮೇಶ್ವರರ ಜಯಂತೋತ್ಸವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ…

ವಿಷ ಆಹಾರ ಸೇವಿಸಿ ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ ವಸತಿ ಶಾಲೆಗೆ ರೇಣುಕಾಚಾರ್ಯ ಭೇಟಿ

ಹೊನ್ನಾಳಿ : ವಿಷ ಆಹಾರ ಸೇವಿಸಿ ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಅರಬಗಟ್ಟೆಯಲ್ಲಿರುವ ಇಂದಿರಾಗಾಂಧಿ ಪರಿಶಿಷ್ಟ ಜಾತಿ ವಸತಿ ಶಾಲೆಯಲ್ಲಿ ನಡೆದಿದೆ.ಶುಕ್ರವಾರ ಬೆಳಗ್ಗೆ ಮಕ್ಕಳು ಬೆಳಗಿನ ಉಪಹಾರವನ್ನು ಸೇವಿಸಿದ್ದು ಮದ್ಯಾಹ್ನ ಒಬ್ಬೋಬ್ಬರಲ್ಲೇ ವಾಂತಿ ಭೇದಿ ಕಾಣಿಸಿಕೊಳ್ಳಲು ಆರಂಭವಾಗಿದೆ.ಸಂಜೆಯಹೊತ್ತಿಗೆ ವಸತಿ…

ಅತಿಥಿ ಉಪನ್ಯಾಸಕರಿಗೆ ಉತ್ತರಾಯಣ ಪುಣ್ಯಕಾಲ, ವೇತನ ದುಪ್ಪಟ್ಟಿಗಿಂತಲೂ ಹೆಚ್ಚು, ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ -ಡಾ.ಸಿ.ಎನ್. ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ

ಅತಿಥಿ ಉಪನ್ಯಾಸಕರಿಗೆ ಉತ್ತರಾಯಣ ಪುಣ್ಯಕಾಲ ವೇತನ ದುಪ್ಪಟ್ಟಿಗಿಂತಲೂ ಹೆಚ್ಚು, ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ . ಮಾಸಿಕ 13 ಸಾವಿರ ರೂ. ಪಡೆಯುತ್ತಿದ್ದವರಿಗೆ 32 ಸಾವಿರ ರೂ.ಗೆ ಏರಿಕೆ ತಿಂಗಳಿಗೆ 11 ಸಾವಿರ ರೂ. ಪಡೆಯುತ್ತಿದ್ದವರಿಗೆ 28 ಸಾವಿರ ರೂ.ಗೆ ಏರಿಕೆ…