Month: January 2022

ಕನ್ನಡ ಪುಸ್ತಕ ಸೊಗಸು ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2021 ರಿಂದಡಿಸೆಂಬರ್ 2021ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ,ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು,ಕಲಾವಿದರಿಗೆ ‘ಕನ್ನಡ ಪುಸ್ತಕ ಸೊಗಸು-2021’ ಬಹುಮಾನನೀಡಲಾಗುವುದು. ಆಸಕ್ತ ಪ್ರಕಾಶಕರು, ಮುದ್ರಕರು,ಕಲಾವಿದರು,…

ಹೊನ್ನಾಳಿ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯಸಾನಿಧ್ಯ ಹಾಗೂ ಹೊನ್ನಾಳಿ ಕಾ ಸ ಪ ಅಧ್ಯಕ್ಷರಾದ ಮುರುಗಪ್ಪಗೌಡ ಜಿ ಎಂ ಅಧ್ಯಕ್ಷತೆಯಲ್ಲಿ ಡಾ// ಚಂಪಾರವರಿಗೆ ಶ್ರದ್ಧಾಂಜಲಿ.

ಹೊನ್ನಾಳಿ;- ಜ/ 11 ಪಟ್ಟಣದಲ್ಲಿರುವ ಹಿರೇಕಲ್ಮಠ ದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಡಾಕ್ಟರ್ ಚಂದ್ರಶೇಖರ್ ಪಾಟೀಲ್ ರವರು ದಿನಾಂಕ 10/ 1./2020ನೇಯ ಸೋಮವಾರದಂದು ಬೆಳಗ್ಗೆ ನಿಧನರಾಗಿರುವ ಹಿನ್ನೆಲೆಯಲ್ಲಿ ಹೊನ್ನಾಳಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹೊನ್ನಾಳಿ ಹಿರೇಕಲ್ಮಠದ ಪಟ್ಟಾಧ್ಯಕ್ಷರಾದ…

ಜಲ ಜೀವನ್ ಮೀಷನ್ ಯೋಜನೆಯಡಿ ಪ್ರತಿ ಮನೆಗೆ ನೀರು ಪೂರೈಕೆ ಮಾಡುವ ಕಾಮಗಾರಿಯನ್ನು ಉದ್ಘಾಟಿಸಿದ ಎಂ.ಪಿ.ರೇಣುಕಾಚಾರ್ಯ .

ಹೊನ್ನಾಳಿ : ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಮಹತ್ವಾ ಕಾಂಕ್ಷಿ ಯೋಜನೆ ಜಲಜೀವನ್ ಮೀಷನ್ ಅನ್ನು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಜಾರಿಗೊಳಿಸುವ ಮೂಲಕ ಪ್ರತಿ ಮನೆಗೆ ನೀರು ಪೂರೈಕೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ತಾಲೂಕಿನ ವಿವಿಧ…

ಅಸ್ತಂಗತರಾದ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ದಾವಣಗೆರೆ ಜಿಲ್ಲಾ ಕಸಾಪ ವತಿಯಿಂದ ತೀವ್ರ ಶೋಕ.

ಅಸ್ತಂಗತರಾದ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ದಾವಣಗೆರೆ ಜಿಲ್ಲಾ ಕಸಾಪ ವತಿಯಿಂದ ತೀವ್ರ ಶೋಕ…..ನಾಡಿನ ಖ್ಯಾತ ಸಾಹಿತಿಗಳು, ಶ್ರೇಷ್ಠ ವಿಮರ್ಶಕರೂ ,ಬಂಡಾಯ ಸಾಹಿತ್ಯದ ನೇತಾರರು ವೈಚಾರಿಕ ನೆಲೆಗಟ್ಟಿನಲ್ಲಿ ಸಾಹಿತ್ಯದ ದೃಷ್ಟಿಕೋನವನ್ನು ಬಿತ್ತು ಅಂತಹ ಮಹಾನ್ ಶಕ್ತಿ ಶಾಲಿಯು, 2017ರಲ್ಲಿ ಮೈಸೂರಿನಲ್ಲಿ ಜರುಗಿದ…

ಬಲಮುರಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ : ಆಯೋಜಕರು ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲು : ಎಸ್‌ಪಿ ರಿಷ್ಯಂತ.

ಬಲಮುರಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ : ಆಯೋಜಕರು ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲು : ಎಸ್‌ಪಿ ರಿಷ್ಯಂತ ದಾವಣಗೆರೆ.ಜ.10: ಹೊನ್ನಾಳಿ ತಾಲ್ಲೂಕಿನ ಬಲಮುರಿ ಗ್ರಾಮದಲ್ಲಿ – ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಿದ್ದ ಆಯೋಜಕರ ಮೇಲೆ ಮತ್ತು…

ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ ಜ.10 ಲಸಿಕೆ ಪಡೆದುಕೊಳ್ಳಲು ಯಾರೂ ನಿರ್ಲಕ್ಷ್ಯ ಮಾಡಬೇಡಿ. ಲಸಿಕೆಪಡೆಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ,ಅಲ್ಲದೆ ಕೊವೀಡ್ ಬಂದರೂ ಜೀವಕ್ಕೆ ಅಪಾಯವಾಗುವುದಿಲ್ಲ ಎಂದುಸಂಸದ ಜಿ. ಎಂ. ಸಿದ್ದೇಶ್ವರ ಹೇಳಿದರು. ಸೋಮವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಸಮುದಾಯ ಆರೋಗ್ಯ ಅಧಿಕಾರಿಗ ಳಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ದಾವಣಗೆರೆವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2021-22ನೇ ಸಾಲಿಗೆಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸಮುದಾಯಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) 16 ಹುದ್ದೆಗಳಿಗೆ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ಪೋಸ್ಟ್ ಬಿಎಸ್ಸಿ ನರ್ಸಿಂಗ್…

ಕೋವಿಡ್ ನಿಯಮವನ್ನು ಉಲ್ಲಂಘನೆ ಮಾಡಿದ್ದು, ನನಗೆ ನೈತಿಕತೆ ಇಲ್ಲದಂತಾಗಿದೆ ,ನಾನು ರಾಜ್ಯದ ಜನರ,ಮುಖ್ಯಮಂತ್ರಿಗಳ ಕ್ಷಮೆ ಯಾಚಿಸುತ್ತೇನೆಂದ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕರ ಆಪೇಕ್ಷೆಯ ಮೇರೆಗೆ ಪಾಲ್ಗೊಂಡಿದ್ದು, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವುದಕ್ಕೆ ನಾನು ರಾಜ್ಯದ ಜನರ,ಮುಖ್ಯಮಂತ್ರಿಗಳ ಕ್ಷಮೆ ಯಾಚಿಸುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ತಾಲೂಕಿನ ಬಲಮೂರಿ ಗ್ರಾಮದಲ್ಲಿ…

ಕೋವಿಡ್ ನಿಯಂತ್ರಣ ತುರ್ತು ಸಭೆ. ಕೋವಿಡ್ ರೋಗ ಲಕ್ಷಣ ಇಲ್ಲದವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಬಾರದು- ಮಹಾಂತೇಶ್ ಬೀಳಗಿ

ಕೋವಿಡ್ ಸೋಂಕು ದೃಢಪಟ್ಟು, ಯಾವುದೇ ರೋಗಲಕ್ಷಣಗಳು ಇಲ್ಲದಿರುವಂತಹ ರೋಗಿಗಳನ್ನು ಖಾಸಗಿಆಸ್ಪತ್ರೆಗಳು ಅಡ್ಮಿಟ್ ಮಾಡಿಕೊಂಡು ಕೋವಿಡ್‍ಗಾಗಿ ಚಿಕಿತ್ಸೆ ನೀಡುವಅಗತ್ಯವಿಲ್ಲ. ರೋಗಲಕ್ಷಣಗಳಿಲ್ಲದವರು ಹೋಂ ಐಸೋಲೇಷನ್‍ನನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು, ವೈದ್ಯರಸೂಚನೆಯಂತೆ ಔಷಧೋಪಚಾರಗಳೊಂದಿಗೆ ಮನೆಯಲ್ಲಿಯೇಇರುವುದನ್ನು ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ…

ನಿರುದ್ಯೋಗ ಸಮಸ್ಯೆಗೆ ಕೌಶಲ್ಯ ತರಬೇತಿ ಪರಿಹಾರ. ಹೊಲಿಗೆ ತರಬೇತಿ ಶಿಕ್ಷಕಿ ಶೋಭ

ಮಹಿಳೆಯರು ಮನೆಯಲ್ಲಿ ಪೇಂಟಿಂಗು,ಹೊಲಿಗೆ, ಎಂಬ್ರಾಯಿಡರಿ, ಕರಕುಶಲಕಲೆಗಳನ್ನು ಕಲಿತವರು ಮುಂದೆಜೀವನದಲ್ಲಿ ಕಷ್ಟ ಬಂದಾಗ ದುಡಿಮೆಮಾಡಿಕೊಳ್ಳಲು ಸಹಾಯವಾಗುತ್ತದೆ.ಫ್ಯಾಷನ್ ಡಿಸೈನಿಂಗ್, ಟೈಲರಿಂಗ್ ಬದುಕಿಗೆಆಸರೆಯಾಗುತ್ತದೆ, ಯಾವುದಾದರೂಒಂದು ಕಲೆಯ ಬಗ್ಗೆ ಮಹಿಳೆಯರುತರಬೇತಿ ಹೊಂದಿ, ಅದನ್ನಅಭಿವದ್ಧಿಗೊಳಿಸಿಕೊಳ್ಳಬೇಕು ಎಂದುರುಡ್‍ಸೆಟ್ ಸಂಸ್ಥೆಯ ಹೊಲಿಗೆ ತರಬೇತಿಶಿಕ್ಷಕಿಯಾದ ಶ್ರೀಮತಿ ಶೋಭ ತಿಳಿಸಿದರು.ಅವರು ನಗರದಕೆಳಗೋಟೆಯಲ್ಲಿರುವ ರುಡ್‍ಸೆಟ್ಸಂಸ್ಥೆಯಲ್ಲಿ ಕರ್ನಾಟಕÀ…