Month: February 2022

ಸಿದ್ದರಾಮಯ್ಯನವರು ಹಾಗೂ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಈ ಪಾದಯಾತ್ರೆಗೆ ಹೊನ್ನಾಳಿಯ ಅಹಿಂದ ಮುಖಂಡರುಗಳು

ರಾಮನಗರ- ಪೆ-27- ರಾಮನಗರದಿಂದ ಬೆಳಗ್ಗೆ 10-30 ಕ್ಕೆ ಸರಿಯಾಗಿ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ನಮ್ಮ ನೀರು ನಮ್ಮ ಹಕ್ಕು ಎಂಬ ಮೇಕೆದಾಟು ಯೋಜನೆ…

ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನ ದೇವಸ್ಥಾನದ ಗೋಪುರಕ್ಕೆ ಕಳಸಾರೋಹಣ

ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನ ದೇವಸ್ಥಾನದ ಗೋಪುರಕ್ಕೆ ಕಳಸಾರೋಹಣ ಹಾಗೂ ಶ್ರೀ ವೇಮನ ರ 610ನೇ ಜಯಂತೋತ್ಸವ ಕಾರ್ಯಕ್ರಮವು ಇಂದು ರಾಯಚೂರು ತಾಲ್ಲೂಕಿನ ಡಿ.ರಾಂಪೂರ ಗ್ರಾಮದಲ್ಲಿ ಮಾಡಲಾಯಿತು,ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರುಪೀಠದ ಗುರಗಳಾದ ಶ್ರೀ…

ಹೊನ್ನಾಳಿ ಉಪವಿಭಾಗಾಧಿಕಾರಿ ಕಛೇರಿ ಉಧ್ಘಾಟನೆ ಸರ್ಕಾರದ ಯೋಜನೆಗಳು ಮನೆ ಬಾಗಿಲಿಗೆ – ಆರ್. ಅಶೋಕ

ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲುರಾಜ್ಯ ಸರ್ಕಾರ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಎಂಬಕಾರ್ಯಕ್ರಮ ಹಮ್ಮಿಕೊಂಡಿದೆ ಈ ಮೂಲಕ ಇಡೀ ಜಿಲ್ಲಾಡಳಿತÀಆಡಳಿತ ಯಂತ್ರವನ್ನ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವಮೂಲಕ ಜನರ ಸಂಕಷ್ಟಗಳಿಗೆ ಮಿಡಿಯುವ ಜನಸ್ನೇಹಿ ಸರ್ಕಾರನಮ್ಮದಾಗಿದೆ ಎಂದು ಕಂದಾಯ ಸಚಿವ…

ಗೃಹರಕ್ಷಕದಳದ ಸಾಧಕರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಜಿಲ್ಲಾ ಗೃಹರಕ್ಷಕದಳದ ಕೆ. ಸರಸ್ವತಿ ಸ್ಟಾಫ್ ಆಫೀಸರ್(ಪ್ರಚಾರ), ದೈ.ಶಿ.ಶಿ., ಬಾ.ಸ.ಪ.ಪೂ. ಕಾಲೇಜ್(ಪ್ರೌಢಶಾಲೆ ವಿಭಾಗ)ದಾವಣಗೆರೆ ಹಾಗೂ ಗೃಹರಕ್ಷಕದಳ ನ್ಯಾಮತಿ ಘಟಕದ ಪ್ಲಟೂನ್ಕಮಾಂಡರ್ ಘಟಕಾಧಿಕಾರಿ ಎಂ. ರಾಘವೇಂದ್ರ ಇವರಿಗೆಇಲಾಖೆಯಲ್ಲಿನ ಸಾಧನೆಗಳನ್ನು ಗುರುತಿಸಿ 2021ನೇ ಸಾಲಿನಲ್ಲಿಮುಖ್ಯಮಂತ್ರಿಗಳ ಚಿನ್ನದ ಪದಕ ಹಾಗೂ ನಗದು ಬಹುಮಾನಘೋಷಿಸಲಾಗಿದೆ.      ದಾವಣಗೆರೆ…

ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ ಚಾಲನೆ ಪೊಲೀಯೋ ಹನಿ ಹಾಕಿಸಿ ಮಕ್ಕಳನ್ನು ಅಂಗವಿಕಲತೆಯಿಂದ ದೂರವಿಡಲು ಎಸ್ಸೆಸ್ ಕರೆ

ದಾವಣಗೆರೆ: ಸರ್ಕಾರಗಳು ಪ್ರತಿ ವರ್ಷ ನೀಡುವ ಪಲ್ಸ್ ಪೊಲೀಯೋ ಹನಿ ಹಾಕಿಸುವ ಮೂಲಕ ಮಕ್ಕಳನ್ನು ಅಂಗವಿಕಲತೆಯಿಂದ ದೂರವಿಡಬೇಕೆಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಜನತೆಗೆ ಕರೆ ನೀಡಿದರು. ಇಂದಿನಿಂದ ದೇಶಾದ್ಯಂತ 5 ದಿನಗಳ ಕಾಲ ಸರ್ಕಾರ…

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಮತ್ತು ಆಡಳಿತ ಮಂಡಳಿಗಳ ಬೇಡಿಕೆ ಈಡೇರಿಕೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ.

ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರಿಗೆ ಇತ್ತೀಚಿನ ದಿನಗಳಲ್ಲಿ ಸರ್ಕಾರ ಜಾರಿಗೆ ತಂದಿರುವ ಆದೇಶಗಳು ಮಾರಕವಾಗಿವೆ. ಅವುಗಳ ವಿರುದ್ಧ ಸಂಘಟಿತ ಹೋರಾಟವನ್ನು ನಾವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಿನಾಂಕ 4;3;22 ಶುಕ್ರವಾರ ಹಮ್ಮಿಕೊಂಡಿದ್ದೇವೆ. ಈ ಹೋರಾಟದಲ್ಲಿ…

ಬೆಳಗುತ್ತಿ ಕ್ಲಸ್ಟರ್ ಹಂತದ ಎಸ್ ಡಿ ಎಂ ಸಿ ತರಬೇತಿ ಕಾರ್ಯಗಾರ—2022 ನೇ ಸಾಲಿನ ಎರಡನೇ ತಿಂಗಳ ಕೊನೆಯ ಕಾರ್ಯಗಾರ

ನ್ಯಾಮತಿ ತಾಲೂಕಿನ ಬೆಳಗುತ್ತಿ ಕ್ಲಸ್ಟರ್ ಹಂತದ ಕೊನೆಯಎಸ್ಡಿಎಂಸಿ ಅಧ್ಯಕ್ಷರ ಮತ್ತು ಮುಖ್ಯೋಪಾಧ್ಯಾಯ ಸದಸ್ಯರ ತರಬೇತಿ ಕಾರ್ಯಗಾರವನ್ನು ಬೆಳಗುತ್ತಿ ಮಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಜಿ ಕುಬೇರಪ್ಪ ನವರು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕರ್ತವ್ಯಗಳ ತಮ್ಮ…

ಅಮೂಲ್ಯ ಅರಣ್ಯ ಸಂಪತ್ತು ರಕ್ಷಣೆಗೆ ಕೈಜೋಡಿಸುವಂತೆ ರೇಣುಕಾಚಾರ್ಯ ಕರೆ

ಬೇಸಿಗೆ ಕಾಲ ಸಮೀಪಿಸುತ್ತಿರುವುದರಿಂದ ಅರಣ್ಯ ಪ್ರದೇಶದಲ್ಲಿಬೆಂಕಿ ಅವಘಡಗಳು ಸಂಭವಿಸುವ ಸಾಧ್ಯತೆಗಳುಹೆಚ್ಚಾಗಿರುತ್ತದೆ. ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಸಹಕರಿಸಿಬೆಂಕಿ ಬೀಳದಂತೆ ಎಚ್ಚರವಹಿಸಿ ಅಮೂಲ್ಯ ಅರಣ್ಯ ಸಂಪತ್ತುರಕ್ಷಣೆಗೆ ಕೈಜೋಡಿಸಬೇಕು ಎಂದು ಹೊನ್ನಾಳಿ ವಿಧಾನಸಭಾಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ರವರು ಹೊನ್ನಾಳಿಯಲ್ಲಿ ಕರೆನೀಡಿದರು.ದಾವಣಗೆರೆ…

ಫೆ. 27 ಪೋಲಿಯೋ ಭಾನುವಾರ : 5 ವರ್ಷದೊಳಗಿನ

ಮಕ್ಕಳಿಗೆ ಬೂತ್‍ಗಳಲ್ಲಿ ಲಸಿಕೆ ದಾವಣಗೆರೆ ತಾಲ್ಲೂಕಿನಲ್ಲಿ ಫೆ. 27 ರಿಂದ ಮಾರ್ಚ್ 02 ರವರೆಗೆ ನಾಲ್ಕುದಿನಗಳ ಕಾಲ, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನುಹಮ್ಮಿಕೊಂಡಿದ್ದು, ಫೆ. 27 ರ ದಿನವನ್ನು ಪೋಲಿಯೋಭಾನುವಾರವನ್ನಾಗಿ ಆಚರಿಸಿ, ಅಂದು ತಾಲ್ಲೂಕಿನ 423 ಲಸಿಕಾಕೇಂದ್ರಗಳಲ್ಲಿಯೂ 5 ವರ್ಷದೊಳಗಿನ ಮಕ್ಕಳಿಗೆ…

ಹೊನ್ನಾಳಿ ರಾಜ್ಯದಲ್ಲಿ ಎಸ್ ಟಿ ಜನಾಂಗಕ್ಕೆ 7.5 ಮೀಸಲಾತಿ ಹೆಚ್ಚಿಸಬೇಕೆಂದು ಬೃಹತ್ ಪ್ರತಿಭಟನೆ.ಕೆಎಲ್.ರಂಗಪ್ಪಕುಳಗಟ್ಟೆ.

ದಾವಣಗೆರೆ ಜಿಲ್ಲೆ-ಪೆ;-25- ಹೊನ್ನಾಳಿ ತಾಲ್ಲೂಕಿನ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಕೆ ಎಲ್.ರಂಗಪ್ಪ ಕುಳಗಟ್ಟೆ ರವರ ನೇತೃತ್ವದಲ್ಲಿ ನೂರಾರು ವಾಲ್ಮೀಕಿ ಸಮಾಜದ ಬಾಂದವರ ವತಿಯಿಂದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಹಾಗೂ ಪರಿಶಿಷ್ಟ ಪಂಗಡ…