Day: February 4, 2022

“ಕದಂಬ ರವಿವರ್ಮನ ಶಾಸನ ಪತ್ತೆ”

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಜಡೆ ಹೊಬಳಿ ತಲಗುಂದ ಗ್ರಾಮದಲ್ಲಿ ಡಾ. ಆರ್. ಶೇಜೇಶ್ವರ. ಸಹಾಯಕ ನಿರ್ದೇಶಕರು, ಪುರಾತತ್ತ÷್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಶಿವಪ್ಪನಾಯಕ ಅರಮನೆ ಶಿವಮೊಗ್ಗ ಹಾಗೂ ಚುರ್ಚಿಗುಂಡಿ ಮಂಜಪ್ಪ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತಲಗುಂದ ಗ್ರಾಮದ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ, ಫೆ.04   ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರ. ಫೆ.05 ರಿಂದ ಫೆ. 07ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮಪರಿಷ್ಕøತಗೊಂಡಿದೆ.  ರೇಣುಕಾಚಾರ್ಯ ಅವರು ಫೆ.05 ರಂದು ಬೆಳಿಗ್ಗೆ 11 ಗಂಟೆಗೆಸುರಹೊನ್ನೆ ಗ್ರಾಮದ ಅಮ್ಮನ ಓಣಿಯಲ್ಲಿ ಸಿಸಿ ರಸ್ತೆ…

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಮಾಹಿತಿ

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ (ಎಬಿಎಆರ್‍ಕೆ) ಇದುಒಂದು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತಯೋಜನೆಯಾಗಿದ್ದು, ಜಿಲ್ಲೆಯಲ್ಲಿನ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಹೊಂದಿರುವ ಎಲ್ಲ ಕುಟುಂಬಗಳ ಸದಸ್ಯರು ಎಬಿಎಆರ್‍ಕೆ ಯೋಜನೆಕಾರ್ಡ್ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ. ನಾಗರಾಜ್…

ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಮಂಡಳಿಯಿಂದ ದಾವಣಗೆರೆ ವ್ಯಾಪ್ತಿಯಲ್ಲಿ ನೋಂದಾಯಿತ ಕಾರ್ಮಿಕರುಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತುತರಬೇತಿ ಒದಗಿಸುವ ಯೋಜನೆಗೆ ಶುಕ್ರವಾರ ಜಿಲ್ಲಾಡಳಿತಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರುಸಾಂಕೇತಿಕವಾಗಿ ಚಾಲನೆ ನೀಡಿದರು.     ಜಿಲ್ಲಾ ಕಾರ್ಮಿಕ ಅಧಿಕಾರಿ…

ನ್ಯಾಮತಿ;-ನಾಗೇಶನಾಯ್ಕರವರನ್ನು ಪಲನಳ್ಳಿ ಗ್ರಾಮ ಪಂಚಾಯಿತಿಗೆ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ.

ನ್ಯಾಮತಿ;- ಪೆ -4 ನ್ಯಾಮತಿ ತಾಲೂಕು ಪಲನಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಇಂದು ಉಪಾಧ್ಯಕ್ಷರ ಸ್ಥಾನಕ್ಕೆ ಪಲನಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ನಾಗೇಶ್ ನಾಯ್ಕರವರು ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದರು, ಬೇರೆ ಯಾವ ಸದಸ್ಯರೂ ಕೂಡ ಉಪಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸದೆ ಇರುವ ಕಾರಣ ಗ್ರಾಮ…