Day: February 6, 2022

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ತಾತ್ಕಾಲಿಕ ಪ್ರವಾಸ

ದಾವಣಗೆರೆ ಫೆ.06ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದಹಾಗೂ ಚಿಕ್ಕಮಂಗಳೂರು ಜಿಲ್ಲೆಯ ಜಿಲ್ಲಾ ಉಸ್ತುವಾರಿಸಚಿವರಾದ ಕೆ.ಎಸ್ ಈಶ್ವರಪ್ಪ ಇವರು ಫೆಬ್ರವರಿ-2022ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಫೆ.07 ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದಿಂದ ಹೊರಟು11 ಗಂಟೆಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಅರಕೆರೆ ಗ್ರಾಮದಲ್ಲಿ…

ಕಲಾ ಜಗತ್ತಿನ ಗಾನ ಕೋಗಿಲೇ ನಮ್ಮನ್ನು ಆಗಲಿ. ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಲತಾ ಮಂಗೇಶ್ಕರ್, ಗಾಯನ ಲೋಕಕ್ಕೆ ತುಂಬಲಾರದ ನಷ್ಟ್ಟ.

ಲತಾ ಮಂಗೇಶ್ಕರ್ (೨೮ ಸೆಪ್ಟೆಂಬರ್ ೧೯೨೯ – ೬ ಫೆಬ್ರವರಿ ೨೦೨೨) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ. ೧೯೬೭ರಲ್ಲಿ ಬಿಡುಗಡೆಯಾದ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಕನ್ನಡ ಚಲನಚಿತ್ರದಲ್ಲಿನ “ಬೆಳ್ಳನೆ…

ಧರ್ಮ ಪತ್ನಿಯಾದ ದಿವಂಗತ ಪಂಕಜ ಹೆಚ್ ಡಿ ಇವರ ಸ್ಮರಣಾರ್ಥವಾಗಿ ಬೆಳಗುತ್ತಿ ಮಲ್ಲಿಗೆನಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಸುಮಾರು 300 ತಟ್ಟೆ 300 ಲೋಟವನ್ನು ಉಚಿತವಾಗಿ ಧಾನ.

ಸರ್ಕಾರಿ ಪ್ರೌಢಶಾಲೆಗೆ ತಟ್ಟೆ ಲೋಟ ಕೊಡುಗೆ ಸಮೀಪದ ನ್ಯಾಮತಿ ;-ಪೆ-5-ಬೆಳುಗುತ್ತಿ ಮಲಿಗೆನಹಳ್ಳಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಮಲ್ಲಿಗೆನಹಳ್ಳಿಯ ಗ್ರಾಮದ ಶ್ರೀ ಕೆ ತೀರ್ಥಲಿಂಗಪ್ಪ ಇವರು ಬೆಂಗಳೂರಿನ ದೇವನಹಳ್ಳಿಯಲ್ಲಿ ವಾಸವಾಗಿದ್ದು, ಇವರು ತಮ್ಮ ಧರ್ಮ ಪತ್ನಿಯಾದ ದಿವಂಗತ ಪಂಕಜ ಹೆಚ್ ಡಿ ಇವರ ಸ್ಮರಣಾರ್ಥವಾಗಿ…

ಹೊನ್ನಾಳಿ ಪೇಟೆ ಶಾಲೆ ಹೊನ್ನಾಳಿ ತಾಲೂಕಿನಲ್ಲಿ ಮಾದರಿ ಶಾಲೆಯಾಗಿ ಹೊರಹೊಮ್ಮಿದೆ.

ಹೊನ್ನಾಳಿ;-ಪೆ 5 -ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹೊನ್ನಾಳಿ ಪೇಟೆ ಶಾಲೆ ಹೊನ್ನಾಳಿ ತಾಲೂಕಿನಲ್ಲಿ ಮಾದರಿ ಶಾಲೆಯಾಗಿ ಹೊರಹೊಮ್ಮಿದೆ. ಶಿಕ್ಷಕಿಯರು 6ಜನ ಇದ್ದು ಮಕ್ಕಳ ಸಂಖ್ಯೆಯೂ 200 ಇರುತ್ತವೆ, ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಇರುತ್ತದೆ, ಗೋಡೆಗಳ ಮೇಲೆ ಮಕ್ಕಳಿಗೆ ಅನುಗುಣವಾಗಿ ಚಿತ್ರಗಳು…

ನ್ಯಾಮತಿ ” ಕೆಂಚಿಕೊಪ್ಪ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಎಂ.ಪಿ.ರೇಣುಕಾಚಾರ್ಯ ಗುದ್ದಲಿಪೂಜೆ ನೆರವೇರಿಸಿದರು.

ನ್ಯಾಮತಿ : ಕೆರೆಗಳು ರೈತರ ಜೀವನಾಡಿಯಾಗಿವೆ. ಅವುಗಳನ್ನು ಉಳಿಸುವುದು ಎಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕೆರೆಗಳನ್ನು ಅಭಿವೃದ್ಧಿಪಡಿಸಿ ಅವುಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋಟ್ಯಂತರ ರೂ.ಗಳ ವೆಚ್ಚದ ವಿವಿಧ…