ಹೊನ್ನಾಳಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ.
ದಾವಣಗೆರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಅರೆಕೆರೆ, ಹತ್ತೂರುಹಾಗೂ ಯರಗನಾಳ್ ಗ್ರಾಮದ ಪಡಿತರ ಚೀಟಿದಾರರಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನುಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ…