Day: February 11, 2022

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ದಾವಣಗೆರೆ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕು ಶಿಶು ಅಭಿವೃದ್ಧಿಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ17 ಅಂಗನವಾಡಿ ಕಾರ್ಯಕರ್ತೆ, 51 ಅಂಗನವಾಡಿ ಸಹಾಯಕಿಯರಗೌರವ ಸೇವೆ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯಾತಾಲ್ಲೂಕಿನ ಸೂಚನಾ…

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದರೆ ಕಠಿಣ ಕಾನೂನು ಕ್ರಮಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡಬೇಕು:ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಅನಗತ್ಯವಾಗಿ ಶಾಂತಿ ಸುವ್ಯವಸ್ಥೆ ಕದಡುವುದು ಅಥವಾ ಗದ್ದಲಸೃಷ್ಟಿಸುವ ಪ್ರಯತ್ನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿಪ್ರಚೋದನಾಕಾರಿ ಸಂದೇಶ ಹಾಕುವುದನ್ನು ಯಾರುಮಾಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಾಗಿರುವ ಹಿನ್ನಲೆಯಲ್ಲಿಶುಕ್ರವಾರ ದಾವಣಗೆರೆ ನಗರದ ಆಜಾದ್ ನಗರ, ಭಾಷಾನಗರ,ವಿನೋಬನಗರ ದಲ್ಲಿರುವ ಮಸೀದಿಗಳಿಗೆ…

ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಇವರ ವತಿಯಿಂದ ಸಂಪೂರ್ಣ ಸುರಕ್ಷಾ ಆರೋಗ್ಯ ರಕ್ಷಾ ಮತ್ತು ಸುಜ್ಞಾನ ನಿಧಿ ಮಂಜೂರಾತಿ ವಿತರಣಾ ಕಾರ್ಯಕ್ರಮ

ಹೊನ್ನಾಳಿ ಪ್ರಬ್ರವರಿ 11 ಪಟ್ಟಣದಲ್ಲಿರುವ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಇವರ ವತಿಯಿಂದ ಸಂಪೂರ್ಣ ಸುರಕ್ಷಾ ಆರೋಗ್ಯ ರಕ್ಷಾ ಮತ್ತು ಸುಜ್ಞಾನ ನಿಧಿ ಮಂಜೂರಾತಿ ವಿತರಣಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಶಾಸಕರಾದ ಎಂಪಿ ರೇಣುಕಾಚಾರ್ಯರವರು ಚಾಲನೆ ಕೊಟ್ಟರು.ನಂತರ ಮಾತನಾಡಿದ ಎಂಪಿ…

ಹೊನ್ನಾಳಿ ವ್ಯಾಪ್ತಿಯಲ್ಲಿ ಖಾಲಿ ಇದ್ದ 3 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 13 ಅಂಗನವಾಡಿ ಸಹಾಯಕಿಯರ ಸ್ಥಾನಗಳಿಗೆ ಆಯ್ಕೆ.

ಹೊನ್ನಾಳಿ-ಪೆ-11- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಶಿಶು ಅಭಿವೃದ್ಧಿ ಯೋಜನೆ ಹೊನ್ನಾಳಿ ವ್ಯಾಪ್ತಿಯಲ್ಲಿ ಖಾಲಿ ಇದ್ದ 3 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 13 ಅಂಗನವಾಡಿ ಸಹಾಯಕಿಯರ ಸ್ಥಾನಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಯನ್ನು ದಿನಾಂಕ 11 /2./2022ರಂದು…

ಪುಕ್ಸಟೆಯಾಗಿ ಶಾಸಕರು ತಮ್ಮ ಜಮೀನಿಗೆ ನೇರ್ಲೆಗುಂಡಿ ಕೆರೆಯಿಂದ 3 ಸಾವಿರ ಟಿಪ್ಪರ್ ಮಣ್ಣನ್ನು ಹೊಡೆಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ದ ನೇರವಾಗಿ ಆರೋಪ.

ಚನ್ನೇಶನ ಆಣೆ ಮಾಡಿ ಹೇಳುತ್ತೇನೆ ಪುಕ್ಸಟೆಯಾಗಿ ಶಾಸಕರು ಮಾಸಡಿ ಸಮೀಪ ಇರುವ ತಮ್ಮ ಜಮೀನಿಗೆ ನೇರ್ಲೆಗುಂಡಿ ಕೆರೆಯಿಂದ 3 ಸಾವಿರ ಟಿಪ್ಪರ್ ಮಣ್ಣನ್ನು ಹೊಡೆಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ದ ನೇರವಾಗಿ ಆರೋಪ ಮಾಡಿದರು.ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ…