Day: February 13, 2022

ನಾಳೆಯಿಂದ ಶಾಲೆಗಳು ಪುನರ್ ಆರಂಭಗೊಳ್ಳುತ್ತಿದ್ದು, ಪೋಷಕರು ಯಾವುದೇ ಆತಂಕವಿಲ್ಲದೇ ಮಕ್ಕಳನ್ನು ಶಾಲೆಗೆ ಕಳುಹಿಸಿ ಮಕ್ಕಳಲ್ಲಿ ಮನವಿ ಮಾಡಿದ ರೇಣುಕಾಚಾರ್ಯ.

ಹೊನ್ನಾಳಿಯ ಹಿರೇಮಠದಲ್ಲಿರುವ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಆದೇಶ ಮಾಡಿದ್ದು ಯಾವುದೇ ಕಠಿಣ ಪರಿಸ್ಥಿತಿ ಬಂದರೂ ಅದನ್ನು ನಿಬಾಯಿಸುವಂತೆ ಸೂಚನೆ ನೀಡಿದ್ದು, ನಾನು ಕೂಡ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ…