Day: February 14, 2022

ಶಿಕ್ಷಣದಲ್ಲಿ ಧರ್ಮದ ಹೆಸರಲ್ಲಿ ರಾಜಕಾರಣ ಮಾಡಬಾರದು: ಎಂಪಿಆರ್

ಹೊನ್ನಾಳಿ: ತ್ರಿಸದಸ್ಯ ಪೀಠದ ಮಧ್ಯಂತರÀ ತೀರ್ಪುನ್ನು ನಾವು ಗೌರವಿಸಬೇಕು. ಸಮವಸ್ತ್ರವು ಯಾವುದೇ ಧರ್ಮದ ಸಂಕೇತವಲ್ಲ. ಇಲ್ಲಿ ಮೇಲು ಕೀಳು ಎಂಬ ಭಾವನೆಯು ವಿದ್ಯಾರ್ಥಿಗಳಲ್ಲಿ ಮೂಡಿಸುವುದಿಲ್ಲ. ಶಿಕ್ಷಣದಲ್ಲಿ ಧರ್ಮದ ಹೆಸರಲ್ಲಿ ರಾಜಕಾರಣ ಮಾಡವುದು ಸಲ್ಲದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಚಾರ್ಯ…

(ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ) ಜಾರಿಗೊಳಿಸಲುವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಬೆಂಗಳೂರು ನಗರದ ಫ್ರೀಡಂ ಪಾರ್ಕ ನಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ ಆಯೋಗದ ವರದಿ (ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ) ಜಾರಿಗೊಳಿಸಲು ಹಾಗೂ ವಾಲ್ಮೀಕಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ವಾಲ್ಮೀಕಿ ಗುರು ಪೀಠದ…

ವಸತಿ ಯೋಜನೆ ಅರ್ಜಿ ಆಹ್ವಾನ

ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮವು 2021-22 ನೇ ಸಾಲಿನಪರಿಶಿಷ್ಟ ಜಾತಿ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮಸಮುದಾಯಗಳ ಅಭಿವೃದ್ಧಿ ಕೋಶದ ವಸತಿಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ ಮನೆ ನಿರ್ಮಿಸಿಕೊಳ್ಳಲುಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕತಿತಿತಿ.ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಆಫ್‍ಲೈನ್ ಮೂಲಕ ಅರ್ಜಿ ನಮೂನೆಡೌನ್‍ಲೋಡ್…