Day: February 15, 2022

ಫೆ. 19 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಜಿಲ್ಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಉದ್ದೇಶದಿಂದ ದಾವಣಗೆರೆ ಜಿಲ್ಲೆಯಾದ್ಯಂತ ಭಾರತೀಯ ದಂಡಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಫೆ.16 ರಂದು ಬೆಳಿಗ್ಗೆ 06 ಗಂಟೆಯಿಂದ ಫೆ. 19 ರಂದು ಸಂಜೆ 06ಗಂಟೆಯವರೆಗೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು…

ಇಂದಿನಿಂದ ಪಿಯು, ಪದವಿ ಕಾಲೇಜಿಗಳು ಆರಂಭ ನಾಯಾಲಯದ ಆದೇಶ ಪಾಲಿಸೋಣ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಹಿಜಾಬ್ ಹಾಗೂ ಕೇಸರಿ ಶಾಲು ವಿಷಯಕ್ಕೆ ಸಂಭಂಧಿಸಿದಂತೆಕರ್ನಾಟಕ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ತೀರ್ಪನ್ನುಎಲ್ಲರೂ ಗೌರವಿಸಿ, ಪಾಲಿಸೋಣ, ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಶಿಕ್ಷಣ ಇಲಾಖೆಯವಿಡಿಯೋ ಕಾನ್ಪರೆನ್ಸ್ ನಂತರ ಮಾತನಾಡಿದ ಅವರು, ಫೆ.15 ರಿಂದ 09ಮತ್ತು 10…

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ.ಅನುದಾನ : ಡಾ.ಜಿ.ಎಂ.ಸಿದ್ದೇಶ್ವರ

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ನಬಾರ್ಡ್ ಆರ್.ಐ.ಡಿ.ಎಫ್ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಅನುಷ್ಠಾನಕ್ಕಾಗಿ ಕೃಷಿ ಇಲಾಖೆಯಿಂದ ಸುಮಾರು ರೂ.23 ಕೋಟಿಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರಅವರು ತಿಳಿಸಿದ್ದಾರೆ.ಸಮಗ್ರ ಕೃಷಿ ಪದ್ದತಿಯನ್ನು ಉತ್ತೇಜಿಸುವ ಹಾಗೂಜನಪ್ರಿಯಗೊಳಿಸುವ ಉದ್ದೇಶದಿಂದ ಆವರಗೆರೆಯಲ್ಲಿ ಉತ್ಕøಷ್ಟತಾಕೇಂದ್ರ…

ಬುಡಕಟ್ಟು ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಿದವರು ಸಂತ ಸೇವಾಲಾಲ್

ಬುಡಕಟ್ಟು ಸಮುದಾಯದ ಜನರಲ್ಲಿ ಆತ್ಮಸ್ಥೈರ್ಯ ತುಂಬುವಕಾರ್ಯ ಮಾಡಿದವರು ಸಂತ ಸೇವಾಲಾಲ್ ಮಹಾರಾಜರು ಎಂದು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ್ ಅವರು ಹೇಳಿದರು.     ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕøತಿಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಮಂಗಳವಾರ…