Day: February 17, 2022

ಸ್ವಂತ ಉದ್ಯಮ ಪ್ರಾರಂಭಿಸಲು ಸುವರ್ಣಾವಕಾಶ ಮೈಸೂರಿನ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಮಾರ್ಗದರ್ಶನ

 ಮೈಸೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತುಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವತಿಯಿಂದ ‘ಸಂಕಲ್ಪ’ ಯೋಜನೆ ಅಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರುಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನಹಾಗೂ ಉತ್ತೇಜನ  ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯಅಭಿವೃದ್ಧಿ ನಿಗಮವು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದೆ.    ಕಿರು ಉದ್ಯಮ ಪ್ರಾರಂಭಿಸಲು…

ಫೆ.25 ಕ್ಕೆ ಉದ್ಯೋಗ ಮೇಳ

ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತುಇಲಾಖೆಯ ಸಂಯುಕ್ತಾಶ್ರಯದಲ್ಲಿ ಉದ್ಯೋಗಾವಕಾಶನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳವನ್ನುಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಇರುವತೋಟದಪ್ಪನ ಛತ್ರದ ಪಕ್ಕದಲ್ಲಿರುವ ಮ್ಯಾನ್‍ಫೋಬೆಲ್ ಹೋಟಲ್ಹಾಗೂ ಕನ್ವೆಷನ್ ಸೆಂಟರ್‍ನಲ್ಲಿ ಫೆ.25 ರಂದು ಬೆಳಿಗ್ಗೆ 9.30 ಗಂಟೆಗೆಆಯೋಜಿಸಲಾಗಿದ್ದು, ವಿವಿಧ 40 ಕಂಪನಿಗಳು…

ಶ್ರೀಮತಿ ರಶ್ಮಿ ಹೆಚ್ ಜೆ, ತಹಶೀಲ್ದಾರ್ ಗ್ರೇಡ್-1, ಇವರನ್ನು ಹೊನ್ನಾಳಿ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-1 ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಬಸವನಗೌಡ ಕೋಟೂರ, ಇವರ ಜಾಗಕ್ಕೆ

ಶ್ರೀಮತಿ ರಶ್ಮಿ ಹೆಚ್ ಜೆ, ತಹಶೀಲ್ದಾರ್ ಗ್ರೇಡ್-1, (ಸ್ಥಳ ನಿರೀಕ್ಷಣೆಯಲ್ಲಿ ಇವರನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-1 ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಬಸವನಗೌಡ ಕೋಟೂರ, ಇವರ ಜಾಗಕ್ಕೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ…

ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿಂದು ಲೆಕ್ಕಪರಿಶೋಧನೆ ಮತ್ತು ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾದ ನಾಗೇಶ್ ನಾಯ್ಕರವರ ನೇತೃತ್ವದಲ್ಲಿ ಸಭೆ .

ನ್ಯಾಮತಿ;- ಪ್ರಬ್ರವರಿ 17 ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 2021 /22 ಸಾಲಿನ 14 ಮತ್ತು 15 ಹಣಕಾಸು ಯೋಜನೆಯ 1& 2ನೇ ಹಂತದ ಲೆಕ್ಕಪರಿಶೋಧನೆ ಮತ್ತು ಸಾಮಾಜಿಕ ಪರಿಶೋಧನಾ…

ಹೊನ್ನಾಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕವಿ ಚೆನ್ನವೀರ ಕಣವಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ .

ಹೊನ್ನಾಳಿ-ಪೆ-17 ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕವಿ ಚೆನ್ನವೀರ ಕಣವಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮುರಿಗೆಪ್ಪ ಗೌಡ ಮಾತನಾಡಿ, ಕರ್ನಾಟಕ ನಾಡಿನ ಶ್ರೇಷ್ಠ ಸಾಹಿತ್ಯ ಲೋಕದ ದಿಗ್ಗಜರಾಗಿದ್ದ ಕನ್ನಡಿಗರ ನೆಚ್ಚಿನ ಕವಿ ನಾಡೋಜ ಕವಿ ವಿಧಿವಶರಾಗಿದ್ದು…

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಸರ್ವಾಂಗೀಣ ಅಭಿವೃದ್ದಿ ಮಾಡುವುದು ನನ್ನ ಕರ್ತವ್ಯಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಸರ್ವಾಂಗೀಣ ಅಭಿವೃದ್ದಿ ಮಾಡುವುದು ನನ್ನ ಕರ್ತವ್ಯವಾಗಿದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿ, ಉದ್ಘಾಟಿಸಿ ಮಾತನಾಡಿದರು.ಅವಳಿ ತಾಲೂಕುಗಳನ್ನು ಮಾದರಿ…