ಶ್ರೀಮತಿ ರಶ್ಮಿ ಹೆಚ್ ಜೆ, ತಹಶೀಲ್ದಾರ್ ಗ್ರೇಡ್-1, (ಸ್ಥಳ ನಿರೀಕ್ಷಣೆಯಲ್ಲಿ ಇವರನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-1 ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಬಸವನಗೌಡ ಕೋಟೂರ, ಇವರ ಜಾಗಕ್ಕೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶಿಸಿದೆ.

ಶ್ರೀ ಬಸವನಗೌಡ ಕೋಟೂರ, ತಹಶೀಲ್ದಾರ್ ಗ್ರೇಡ್-1, ಇವರು ಮುಂದಿನ ಸ್ಥಳನಿಯುಕ್ತಿಗಾಗಿ ಸರ್ಕಾರದಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ. (ಮಾನ್ಯ ಮುಖ್ಯಮಂತ್ರಿಯವರಿಂದ ಅನುಮೋದಿತ)

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

[ರಶ್ಮಿ ಎಂ.ಎಸ್

Leave a Reply

Your email address will not be published. Required fields are marked *