‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ಫೆ.19ರಂದು ಹೊನ್ನಾಳಿ
ತಾಲ್ಲೂಕಿನ ಮಾಸಡಿ.ಡಿಸಿ ಗ್ರಾಮವಾಸ್ತವ್ಯ.
‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಡಿ ಫೆ.19ರಂದು ಹರಿಹರ ತಾಲ್ಲೂಕು ಕೊಕ್ಕನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳುಒಳಗೊಂಡಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳುಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡುಕಂದಾಯ ಇಲಾಖೆಯ ವಿವಿಧ ಸೇವೆಗಳು ಅಥವಾ…