Day: February 20, 2022

ತ್ರಿಪದಿ ಕವಿ ಶ್ರೀ ಸರ್ವಜ್ಞ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತುಸಂಸ್ಕøತಿ ಇಲಾಖೆ ವತಿಯಿಂದ ತ್ರಿಪದಿ ಕವಿ ಶ್ರೀ ಸರ್ವಜ್ಞ ಜಯಂತಿಯನ್ನು ಭಾನುವಾರ ಜಿಲ್ಲಾಡಳಿತ ಭವನದಲ್ಲಿಸರಳವಾಗಿ ಆಚರಿಸಲಾಯಿತು. ಕುಂಬಾರ ಸಮಾಜದ ಅಧ್ಯಕ್ಷ ಪುಷ್ಪರಾಜ್ ಮಾತನಾಡಿ ತ್ರಿಪದಿ ಕವಿ ಶ್ರೀ ಸರ್ವಜ್ಞ ಅವರ ಜಯಂತಿಯನ್ನುಜಿಲ್ಲಾಡಳಿತದಲ್ಲಿ ಸರಳವಾಗಿ ಆಚರಣೆ…

ಬಾಂಬೆ – ಚೆನ್ನೈ ಕಾರಿಡಾರ್ ಯೋಜನೆ ಹರಿಹರದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ನಮ್ಮ ಸರ್ಕಾರದ ಆದ್ಯತೆ ; ಸಿ.ಎಂ

ಬಾಂಬೆ – ಚನ್ನೈ ಕಾರಿಡಾರ್ ಯೋಜನೆಗೆ ಹರಿಹರ ನಗರವೂಒಳಪಡಲಿದ್ದು, ಹರಿಹರದಲ್ಲಿ ಕೈಗಾರಿಕೆಗಳ ಅಭಿವೃದ್ದಿ ಹಾಗೂಹರಿಹರ ದಾವಣಗೆರೆ ನಗರಗಳಲ್ಲಿ ಉದ್ಯೋಗವಕಾಶಗಳಹೆಚ್ಚಳಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರುಹರಿಹರದ ತುಂಗಭದ್ರಾ ನದಿಯ ತಟದಲ್ಲಿ ಸುಮಾರು 30 ಕೋಟಿರೂ…