Day: February 24, 2022

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆ:ಅರ್ಜಿ ಆಹ್ವಾನ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ ಇಲ್ಲಿ ಖಾಲಿಇರುವ ಆಡಳಿತ ಸಹಾಯಕ/ ಗುಮಾಸ್ತ-ವ-ಬೆರಳಚ್ಚುಗಾರಹುದ್ದೆ-01 ಮತ್ತು ದಲಾಯತ್ 01 ಹುದ್ದಗೆ ಆಸಕ್ತ ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 10ಕೊನೆಯ ದಿನವಾಗಿರುತ್ತದೆ.     ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಜಿಲ್ಲಾಕಾನೂನು ಸೇವಾ…

ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷಾ ವರದಿ :ಆಕ್ಷೇಪಣೆ ಆಹ್ವಾನ

ದಾವಣಗೆರೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಅನೈರ್ಮಲ್ಯಶೌಚಾಲಯಗಳ ಸಮೀಕ್ಷೆಯನ್ನು ಗ್ರಾಮ ಪಂಚಾಯತಿಹಂತದಲ್ಲಿ ನಡೆಸಿದ್ದು, ಗ್ರಾಮ ಸಭೆಗಳ ಮೂಲಕ ಸಮೀಕ್ಷೆವರದಿಗೆ ಅನುಮೋದನೆ ಪಡೆಯಲಾಗಿದೆ. ಸಮೀಕ್ಷಾ ವರದಿಗೆಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಗ್ರಾಮೀಣ ಪ್ರದೇಶದಲ್ಲಿ ಅನೈರ್ಮಲ್ಯ ಶೌಚಾಲಯಗಳಸಮೀಕ್ಷೆಯಲ್ಲಿ ಯಾವುದೇ ಅನೈರ್ಮಲ್ಯ ಶೌಚಾಲಯಗಳುಕಂಡುಬಂದಿರುವುದಿಲ್ಲವೆಂದು ಜಿಲ್ಲೆಯ 195 ಗ್ರಾಮಪಂಚಾಯಿತಿಗಳ ಪಂಚಾಯಿತಿ…

ಹೋಟೆಲ್, ರೆಸಾರ್ಟ್ ಗಳಿಗೆ ಆಸ್ತಿ ತೆರಿಗೆ ಪಾವತಿ ರಿಯಾಯಿತಿ : ಮಾ. 01 ರಂದು ನೊಂದಣಿ ಶಿಬಿರ

ಕೋವಿಡ್-19  ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ 2021-22ನೇಸಾಲಿನ ಹಣಕಾಸು ವರ್ಷದಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಹೋಟೆಲ್,ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ ಗಳಿಗೆಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 50 ರಷ್ಟು ರಿಯಾಯಿತಿ ಹಾಗೂ 3 ತಿಂಗಳವಿದ್ಯುಚ್ಛಕ್ತಿ ಡಿಮ್ಯಾಂಡ್/ ಫಿಕ್ಸೆಡ್ ಡೆಪಾಸಿಟ್ ಮನ್ನಾ ಸೌಲಭ್ಯವನ್ನುಸರ್ಕಾರದಿಂದ…

ದಾವಣಗೆರೆ : ಮೇಯರ್, ಉಪಮೇಯರ್ ಸ್ಥಾನಗಳಿಗೆ ಫೆ. 25 ರಂದು ಚುನಾವಣೆ

ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆಚುನಾವಣೆ ನಡೆಸಲು ಫೆ.25 ರಂದು ಬೆಳಗ್ಗೆ 11 ಗಂಟೆಗೆದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾ ಸಭೆಯನ್ನುದಾವಣಗೆರೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರುವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರಅಧ್ಯಕ್ಷತೆಯಲ್ಲಿ…

ಹೊನ್ನಾಳಿ ಅಗಳ ಜಾಗವನ್ನು ವೀಕ್ಷಿಸಿದ, ಡಿಸಿ ಮಹಾಂತೇಶ್ ಬೀಳಗಿ.

ಹೊನ್ನಾಳಿ :ಪೆ 24 ಹೊನ್ನಾಳಿ ನೂತನ ಕಂದಾಯ ಉಪ ವಿಭಾಗ ಉಪ ವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಡಿಸಿ ಮಹಂತೇಶ್ ಬೆಳಿಗಿ ಭೇಟಿ ಹಾಗೂ 28-02-2022 ಸೋಮವಾರ ಅಗಳ ಮೈದಾನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಂದಾಯ ಸಚಿವ ಆರ್ ಅಶೋಕ್ ಅವರು…

ಹೊನ್ನಾಳಿ &ನ್ಯಾಮತಿ ತಾಲೂಕುಗಳ ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗೆ ಐಡಿ ಕಾರ್ಡ್ ವಿತರಣೆ.

ಹೊನ್ನಾಳಿ-ಪೆ;-24- ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಇಂದು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನೇತೃತ್ವದಲ್ಲಿ ಪತ್ರಕರ್ತರಿಗೆ ಐಡಿ ಕಾರ್ಡ್ ವಿತರಣೆ ಮಾಡಲಾಯಿತು.ಪತ್ರಕರ್ತರು ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಕಳಪೆ ಕಾಮಗಾರಿಗಳ ವಿರುದ್ಧ ಸಾರ್ವಜನಿಕರು ಆರೋಪ ಮಾಡಿದಾಗ ಅವರಿಗೆ ಪತ್ರಿಕೆ…