ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ ಇಲ್ಲಿ ಖಾಲಿ
ಇರುವ ಆಡಳಿತ ಸಹಾಯಕ/ ಗುಮಾಸ್ತ-ವ-ಬೆರಳಚ್ಚುಗಾರ
ಹುದ್ದೆ-01 ಮತ್ತು ದಲಾಯತ್ 01 ಹುದ್ದಗೆ ಆಸಕ್ತ ಅರ್ಹ
ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 10
ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಜಿಲ್ಲಾ
ಕಾನೂನು ಸೇವಾ ಪ್ರಾಧಿಕಾರ, ಎಡಿಆರ್ ಕಟ್ಟಡ, ಹಳೇ
ನ್ಯಾಯಲಯಗಳ ಸಂಕೀರ್ಣದಲ್ಲಿರುವ ಕಚೇರಿಯನ್ನು
ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ
ಕಾರ್ಯದರ್ಶಿಗಳಾದ ಪ್ರವೀಣ್ ನಾಯಕ್ ರವರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.