ಹೊನ್ನಾಳಿ :ಪೆ 24 ಹೊನ್ನಾಳಿ ನೂತನ ಕಂದಾಯ ಉಪ ವಿಭಾಗ ಉಪ ವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಡಿಸಿ ಮಹಂತೇಶ್ ಬೆಳಿಗಿ ಭೇಟಿ ಹಾಗೂ 28-02-2022 ಸೋಮವಾರ ಅಗಳ ಮೈದಾನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಂದಾಯ ಸಚಿವ ಆರ್ ಅಶೋಕ್ ಅವರು ಆಗಮಿಸಲಿದ್ದು ತಾಲೂಕಾಡಳಿತದಿಂದ ಸಂಜೀವಿನಿ ಯೋಜನೆಯಡಿಯಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ಸುತ್ತು ನಿಧಿ ಚೆಕ್ ವಿತರಣೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಅಗಳ ಜಾಗವನ್ನು ವೀಕ್ಷಿಸಿದ ಡಿಸಿ ಮಹಾಂತೇಶ್ ಬೀಳಗಿ.ಈ ಸಂದರ್ಭದಲ್ಲಿ ದಂಡಾಧಿಕಾರಿ ರಶ್ಮಿ ಹಾಲೇಶ್ ಹಾಗೂ ತಾಲ್ಲೂಕು ಆಡಳಿತ ಸಿಬ್ಬಂದಿ ಭಾಗವಹಿಸಿದ್ದರು.